ಬಿಗ್‌ ಬಾಸ್‌ ಮನೆಯಿಂದ ಹೊರ ಹೋಗುತ್ತಲೇ ಮದುವೆಯಾಗೋಣ..! ನಡುರಾತ್ರಿ ದೊಡ್ಮನೆಯಲ್ಲಿ ಪ್ರೇಮಿಗಳ ಗುಸು ಗುಸು

Bigg Boss love story : ಬಿಗ್‌ ಬಾಸ್‌ ಫಿನಾಲೆ ದಿನ ಹತ್ತಿರವಾಗುತ್ತಿದೆ. ಇದರ ನಡುವೆ ದೊಡ್ಮನೆಯಲ್ಲಿ ಸ್ಪರ್ಧಿಗಳಿಬ್ಬರ ನಡುವಿನ ಪ್ರೇಮ ದಿನದಿಂದ ದಿನಕ್ಕೆ ಗಾಢವಾಗುತ್ತಿದೆ. ಅಲ್ಲದೆ, ನಡುರಾತ್ರಿಯಲ್ಲಿ ಕತ್ತಲ ಕೋಣೆಯಲ್ಲಿ ಹೋಗಿ ಕಿಸ್‌ ಮಾಡಿದ್ದಾರೆ ಎನ್ನಲಾಗುವ ವಿಡಿಯೋ ಸಹ ಸಖತ್‌ ವೈರಲ್‌ ಆಗುತ್ತಿದೆ..

ಬಿಗ್‌ ಬಾಸ್‌ ಮನೆಯಿಂದ ಹೊರ ಹೋಗುತ್ತಲೇ ಮದುವೆಯಾಗೋಣ..! ನಡುರಾತ್ರಿ ದೊಡ್ಮನೆಯಲ್ಲಿ ಪ್ರೇಮಿಗಳ ಗುಸು ಗುಸು

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More