World Cup final in Bigg Boss : ಬಿಗ್ ಬಾಸ್ ಕಾರ್ಯಕ್ರಮ ದಿನದಿಂದ ದಿನಕ್ಕೆ ಹೆಚ್ಚು ವಿವಾದಕ್ಕೀಡಾಗುತ್ತಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್ ಹೋಸ್ಟ್ ಮಾಡುವ ಈ ರಿಯಾಲಿಟಿ ಶೋ ಹಿಂದಿ ಕಿರುತೆರೆಯಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದೆ. ಕನ್ನಡದಲ್ಲಿ ಕಿಚ್ಚ ಸುದೀಪ್‌ ಹೋಸ್ಟ್‌ ಮಾಡುವ ಈ ಶೋ ಸಹ ಸಿಕ್ಕಾಪಟ್ಟೆ ಟಿಆರ್‌ಪಿ ಪಡೆಯುತ್ತಿದೆ. ಲಕ್ಷಾಂತರ ಜನರು ಈ ಶೋಗಳನ್ನು ವೀಕ್ಷಿಸುತ್ತಾರೆ.


COMMERCIAL BREAK
SCROLL TO CONTINUE READING

ವಿಶ್ವಕಪ್ ಫೈನಲ್ ಪಂದ್ಯ ನೋಡಲು ಇಡೀ ವಿಶ್ವವೇ ಕಾದು ಕುಳಿತಿದೆ. ಆದರೆ ಬಿಗ್‌ ಬಾಸ್‌ ಮನೆಯಲ್ಲಿರುವ ಸ್ಪರ್ಧಿಗಳಿಗೆ ಈ ವಿಚಾರ ತಿಳಿದಿಲ್ಲ. ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ಭಾಗ್ಯ ಸಿಗುತ್ತಾ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. 


ಇದನ್ನೂ ಓದಿ :  IND vs AUS Final : ಭಾರತ ಈ ತಪ್ಪುಗಳನ್ನು ಮಾಡದಿದ್ದರೆ ಈ ಸಲ ವಿಶ್ವಕಪ್ ನಮ್ದೇ.. ಅವರಿಬ್ಬರನ್ನು ಔಟ್ ಮಾಡಿದರೆ ಸಾಕು!


ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್‌ ಫೈನಲ್‌ ಪಂದ್ಯ ನಡೆಯಲಿದೆ. ಈ ರೋಚಕ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಇಡೀ ದೇಶವೇ ಕಾದು ಕುಳಿತಿದೆ. ಆದರೆ ಬಿಗ್‌ ಬಾಸ್‌ ಮನಡಯಲ್ಲಿರುವವರು ಈ ಐತಿಹಾಸಿಕ ಕ್ಷಣವನ್ನು ಮಿಸ್‌ ಮಾಡಿಕೊಳ್ಳುತ್ತಾರೆ ಎಂಬುದು ಅನೇಕರ ಕಾಳಜಿಯಾಗಿದೆ. 


ದಶಕದ ಬಳಿಕ ಇದೀಗ ಟೀಮ್‌ ಇಂಡಿಯಾ ವಿಶ್ವಕಪ್ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಬಿಗ್‌ಬಾಸ್‌ ಮನೆಯಲ್ಲಿರುವ ಸ್ಪರ್ಧಿಗಳು ಈ ಕ್ಷಣವನ್ನು ಮಿಸ್‌ ಮಾಡಿಕೊಳ್ಳುತ್ತಿದ್ದಾರೆ. ಆದರೆ ಹಿಂದಿ ಬಿಗ್ ಬಾಸ್ ನಲ್ಲಿ ಸ್ಪರ್ಧಿಗಳಿಗೆ ವಿಶ್ವಕಪ್‌ ಫೈನಲ್‌ ಮ್ಯಾಚ್‌ ತೋರಿಸುವ ಸುಳಿವು ಸಿಕ್ಕಿದೆ. ಕನ್ನಡ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೂ ಈ ಅವಕಾಶ ಸಿಗುತ್ತಾ ಕಾದು ನೋಡಬೇಕಿದೆ. 


ಇದನ್ನೂ ಓದಿ : Rashmika Mandanna: ವಿಜಯ್ - ರಶ್ಮಿಕಾ ಲವ್ ಸ್ಟೋರಿ ರಿವೀಲ್.! ಶೀಘ್ರದಲ್ಲೇ ಮದುವೆಯಾಗೋದು ಪಕ್ಕಾ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.