BBK 11ರ 3ನೇ ಸ್ಪರ್ಧಿ ʼಹಿಂದೂ ಫೈರ್‌ ಬ್ರಾಂಡ್‌ʼ ಚೈತ್ರಾ ಕುಂದಾಪುರ..! ಇವರ ಹಿನ್ನಲೆ ಗೊತ್ತಾದ್ರೆ ಶಾಕ್‌ ಆಗ್ತೀರಾ..!!

Chaithra Kundapura in Bigg Boss 11 : ಬಿಗ್‌ ಬಾಸ್‌ ಕನ್ನಡ ಸೀಸನ್ 11ರ ಸ್ಪರ್ಧಿಗಳ ಹೆಸರು ಒಂದೊಂದಾಗಿ ರಿವೀಲ್‌ ಆಗುತ್ತಿದೆ. ಈಗಾಗಲೇ ಇಬ್ಬರು ಕಲರ್‌ ಕನ್ನಡ ವಾಹಿನಿ ಇಬ್ಬರು ಸ್ಪರ್ಧಿಗಳ ಹೆಸರನ್ನು ಬಹಿರಂಗಗೊಳಿಸಿದೆ.. ಈ ಪೈಕಿ ಇದೀಗ 3ನೇ ಸ್ಪರ್ಧಿಯಾಗಿ ಭಾಷಣಗಾರ್ತಿ, ಹಿಂದೂ ಫೈರ್‌ ಬ್ರಾಂಡ್‌ ಚೈತ್ರಾ ಕುಂದಾಪುರ ಆಯ್ಕೆಯಾಗಿದ್ದಾರೆ..

BBK 11ರ 3ನೇ ಸ್ಪರ್ಧಿ ʼಹಿಂದೂ ಫೈರ್‌ ಬ್ರಾಂಡ್‌ʼ ಚೈತ್ರಾ ಕುಂದಾಪುರ..! ಇವರ ಹಿನ್ನಲೆ ಗೊತ್ತಾದ್ರೆ ಶಾಕ್‌ ಆಗ್ತೀರಾ..!!
Image Credit: Bigg Boss Kannada 11

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.