Rakshak Bullet: 'ಬಿಗ್ ಬಾಸ್ ಕನ್ನಡ ಸೀಸನ್ 10' ಇಂದು ಭರ್ಜರಿಯಾಗಿ ಶುರುವಾಗಲಿದೆ. ಮೊದಲಬಾರಿಗೆ  ಕಲರ್ಸ್ ಕನ್ನಡ ವಾಹಿನಿ ಬಿಗ್ ಬಾಸ್ ಮನೆಗೆ ಕಾಲಿಡುವ ಸ್ಪರ್ಧಿಗಳ ಹೆಸರನ್ನು ರಿವೀಲ್‌ ಮಾಡಿದೆ. ಆದರೆ ಇಲ್ಲೊಂದು ಬಿಗ್‌ ಟ್ವಿಸ್ಟ್ ಇದೆ. 


COMMERCIAL BREAK
SCROLL TO CONTINUE READING

ಡ್ರೋನ್ ಪ್ರತಾಪ್, ವರ್ತೂರು ಸಂತೋಷ್, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಅವರು ಸದ್ಯ ಬಿಗ್ ಬಾಸ್ ವೇದಿಕೆ ಮೇಲಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಅವರು ಖಡಕ್ ಆಗಿ ಪ್ರಶ್ನೆ ಮಾಡಿರುವ ವಿಡಿಯೋ ಬಿಡುಗಡೆಯಾಗಿದೆ. 


ಇದನ್ನೂ ಓದಿ-90ರ ದಶಕದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟಿ ಯಾರು ಗೊತ್ತಾ..! ಇಂದು ಅವರ ತಂಗಿ ಬಿಗ್‌ಸ್ಟಾರ್‌


ವಿಡಿಯೋದಲ್ಲಿ ಬುಲೆಟ್‌ ಪ್ರಕಾಶ್‌ ಅವರ ಪುತ್ರ ಇತ್ತೀಚೆಗೆ ಬುಲೆಟ್ ಪ್ರಕಾಶ್ ಅವರು ನಟ ಶರಣ್ ಅಭಿನಯದ 'ಗುರು ಶಿಷ್ಯರು' ಸಿನಿಮಾದಲ್ಲಿ ನಟಿಸಿದ್ದರು. ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದರು. ಇದೀಗ ಅವರಿಗೆ ನೀವು ನಿಮ್ಮನ್ನು ಹೇಗೆ ಗುರುತಿಸಿಕೊಂಡು ಬಿಗ್ ಬಾಸ್ ಮನೆಯೊಳಕ್ಕೆ ಕಾಲಿಡುತ್ತಿರಾ ಎಂದು ಕಿಚ್ಚ ಪ್ರಶ್ನಿಸಿದ್ದಾರೆ. ಇದಕ್ಕೆ ಬುಲೆಟ್ ಪ್ರಕಾಶ್ ಅವರ ಮಗನ ಉತ್ತರ ಏನಾಗಿರುತ್ತೇ ಅನ್ನೋದನ್ನು ಕಾದುನೋಡಬೇಕಿದೆ. 


ಇದಲ್ಲದೇ ಕರ್ನಾಟಕದ ಜನರಿಗೆ ಸುಳ್ಳು ಹೇಳಿರುವ ಕುರಿತು ಡ್ರೋನ್ ಪ್ರತಾಪ್ ಅವರಿಗೆ ಕಿಚ್ಚ ಸುದೀಪ್ ಅವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಾಪ್ ಏನು ಉತ್ತರ ನೀಡುತ್ತಾರೆ ಅನ್ನೋದನ್ನು ಕಾದುನೋಡಬೇಕಿದೆ. 


ಇದನ್ನೂ ಓದಿ-ಇಂದಿನಿಂದ ಶುರುವಾಗ್ತಿದೆ ಬಿಗ್‌ ಬಾಸ್‌ ಕನ್ನಡ 10: JioCinema ದಲ್ಲಿವೆ ಹತ್ತು ಹಲವು ವಿಶೇಷಗಳು!


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.