ಬಿಗ್‌ ಬಾಸ್‌ ಮನೆಯಲ್ಲಿ ಎಲ್ಲರ ಎದುರೇ.. "ನನ್ನ ಮದುವೆ ಆಗ್ತಿಯಾ" ಅಂತ ಪ್ರಪೋಸ್‌ ಮಾಡಿದ ಮಹಿಳಾ ಸ್ಪರ್ಧಿ..!

Bigg Boss love proposal : ಕಿರುತೆರೆಯ ಜನಪ್ರಿಯ ಶೋ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳ ನಡುವೆ ಪ್ರೀತಿ ಚಿಗುರುತ್ತಿದೆ. ಏಕಾಏಕಿ ಮಹಿಳಾ ಸ್ಪರ್ಧಿಯೊಬ್ಬರು ಮಂಡಿಯೂರಿ ಮದುವೆ ಪ್ರಸ್ತಾಪ ಮಾಡಿದ್ದಾರೆ. ಪ್ರತಿಬಾರಿಯೂ ಒಂದಲ್ಲ ಒಂದು ಲವ್‌ ಸ್ಟೋರಿ ಹುಟ್ಟಿಗೆ ಕಾರಣವಾಗುತ್ತಿದ್ದ ದೊಡ್ಮನೆಯಲ್ಲಿ ಈ ಬಾರಿಯೂ ಕಾದಲ್‌ ಕಥೆ ಪ್ರಾರಂಭವಾಗಿದೆ..

ಬಿಗ್‌ ಬಾಸ್‌ ಮನೆಯಲ್ಲಿ ಎಲ್ಲರ ಎದುರೇ.. "ನನ್ನ ಮದುವೆ ಆಗ್ತಿಯಾ" ಅಂತ ಪ್ರಪೋಸ್‌ ಮಾಡಿದ ಮಹಿಳಾ ಸ್ಪರ್ಧಿ..!
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More