Puneeth Rajkumar Twitter: ಪುನೀತ್​ ರಾಜ್​ಕುಮಾರ್​ ವಿಧಿವಶರಾದ ಬಳಿಕ ಟ್ವಿಟರ್ ಖಾತೆಯಲ್ಲಿ ಯಾವುದೇ ಚಟುವಟಿಕೆ ಇರಲಿಲ್ಲ. ಆದ್ದರಿಂದ ಟ್ವಿಟರ್‌ನಲ್ಲಿ ಅವರ ಖಾತೆಯಿಂದ ಬ್ಲೂ ಟಿಕ್​ ತೆಗೆಯಲಾಗಿತ್ತು. ಇದಕ್ಕೆ ಫ್ಯಾನ್ಸ್‌ ಅಸಮಾಧಾನ ಹೊರಹಾಕಿದ್ದರು. ಚಂದನವನದ ನಟ ಪುನೀತ್​ ರಾಜ್​ಕುಮಾರ್ ಇಹಲೋಕದಿಂದ ದೂರವಾಗಿದ್ದರೂ, ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಅಜರಾಮರ.


COMMERCIAL BREAK
SCROLL TO CONTINUE READING

 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.