Mithun Chakraborty: ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್ ನಟ 'ಮಿಥುನ್ ಚಕ್ರವರ್ತಿ'..!

ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Last Updated : Mar 7, 2021, 02:01 PM IST
  • ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು.
  • ಇಂದು ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
  • ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
Mithun Chakraborty: ಬಿಜೆಪಿಗೆ ಸೇರ್ಪಡೆಯಾದ ಬಾಲಿವುಡ್ ನಟ 'ಮಿಥುನ್ ಚಕ್ರವರ್ತಿ'..! title=

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಬಾಲಿವುಡ್ ಖ್ಯಾತ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಿಥುನ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಘೋಶ್ ಮಿಥನ್ ಚಕ್ರವರ್ತಿ(Mithun Chakraborty)ಯನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದ್ದಾರೆ.

JEE Main 2021 Results: ಇಂದು ಜೆಇಇ -2021 ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟ, ಹೇಗೆ ಪರಿಶೀಲಿಸಬೇಕು?

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದ್ದು, ಬಿಜೆಪಿ ಮತ್ತು ಟಿಎಂಸಿ ನಡುವೆ ನೇರ ಹಣಾಹಣಿ ನಡೆಯಲಿದೆ.

International womens day 2021 : ಈ ಎಲ್ಲಾ ಸ್ಥಳಗಳಿಗೆ ಮಹಿಳೆಯರಿಗೆ ಉಚಿತ ಪ್ರವೇಶ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News