5ನೇ ಮಹಡಿಯಿಂದ ಬಿದ್ದು 19 ವರ್ಷದ ನಟಿ ನಿಧನ! 16ನೇ ವಯಸ್ಸಿನಲ್ಲಿಯೇ ಖ್ಯಾತಿ ಗಳಿಸಿದ್ದ ನಟಿ ದುರ್ಮರಣ

Actress lifestyle : ಅದ್ಭುತ ಚೆಲುವು, ನಟನೆಯ ವಿಷಯದಲ್ಲಿ ಒಂದು ಮಾತಿಲ್ಲ.. 16ನೇ ವಯಸ್ಸಿನಲ್ಲಿಯೇ ಟಾಪ್ ನಾಯಕಿ ಸ್ಥಾನ. ಕೇವಲ ಒಂದು ವರ್ಷದಲ್ಲಿ, ತೆಲುಗು ದಿಗ್ಗಜ ನಟರಾದ ಮೆಗಾಸ್ಟಾರ್ ಚಿರಂಜೀವಿ, ಪ್ರಶಾಂತ್ ಮತ್ತು ವೆಂಕಟೇಶ್ ಅವರಂತಹ ಸ್ಟಾರ್ ನಟರೊಂದಿಗೆ ನಟಿಸುವ ಅವಕಾಶ ಗಿಟ್ಟಿಸಿಕೊಂಡ ನಟಿ 5ನೇ ಮಹಡಿಯಿಂದ ಬಿದ್ದು 19 ವರ್ಷಕ್ಕೆ ನಿಧನರಾದರು..

5ನೇ ಮಹಡಿಯಿಂದ ಬಿದ್ದು 19 ವರ್ಷದ ನಟಿ ನಿಧನ! 16ನೇ ವಯಸ್ಸಿನಲ್ಲಿಯೇ ಖ್ಯಾತಿ ಗಳಿಸಿದ್ದ ನಟಿ ದುರ್ಮರಣ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More