'ಮುಸ್ಲಿಂ ಆಗಿ, ನಾನು ಹಿಂದೂಗಳ..' : ಪಹಲ್ಗಾಮ್ ದಾಳಿಯ ಕುರಿತು ಹಿನಾ ಖಾನ್ ಪೋಸ್ಟ್ ವೈರಲ್‌

Pahalgam Attack : ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ನಟಿ ಹಿನಾ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ಮಾಡಿರುವ ಪೋಸ್ಟ್ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಪೋಸ್ಟ್‌ನಲ್ಲಿ ಅವರು ಎಲ್ಲಾ ಹಿಂದೂಗಳು ಮತ್ತು ಭಾರತೀಯರಲ್ಲಿ ಕ್ಷಮೆಯಾಚಿಸಿದ್ದಾರೆ. ಅದೇ ರೀತಿ, ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಲಾಗಿದೆ.

'ಮುಸ್ಲಿಂ ಆಗಿ, ನಾನು ಹಿಂದೂಗಳ..' : ಪಹಲ್ಗಾಮ್ ದಾಳಿಯ ಕುರಿತು ಹಿನಾ ಖಾನ್ ಪೋಸ್ಟ್ ವೈರಲ್‌

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.