Miss World Manushi Chhillar Life Story: ಮಾಡೆಲಿಂಗ್ ವೃತ್ತಿಯಲ್ಲಿ ಸಿಕ್ಕ ಮನ್ನಣೆಯಿಂದ ಚಿತ್ರರಂಗಕ್ಕೆ ಬಂದು ನಾಯಕಿಯಾಗಿ ಯಶಸ್ಸು ಕಂಡವರು ಅನೇಕರಿದ್ದಾರೆ. ಬ್ಯೂಟಿ ಸ್ಪರ್ಧೆಗಳಲ್ಲಿ ಗೆದ್ದು ಚಿತ್ರರಂಗ ಪ್ರವೇಶಿಸಿದವರೂ ಇದ್ದಾರೆ. ಇದಕ್ಕೆ ಉದಾಹರಣೆಯೆಂದರೇ ಐಶ್ವರ್ಯಾ ರೈ, ಸುಶ್ಮಿತಾ ಸೇನ್, ಪ್ರಿಯಾಂಕಾ ಚೋಪ್ರಾ, ಲಾರಾ ದತ್ ಮುಂತಾದ ಬ್ಯೂಟಿ ಸ್ಟಾರ್‌ಗಳಿದ್ದಾರೆ.. ಇವರಲ್ಲಿ ಈ ನಟಿಯೂ ಒಬ್ಬರು.. 


COMMERCIAL BREAK
SCROLL TO CONTINUE READING

ಈ ನಟಿ 2017 ರಲ್ಲಿ ವಿಶ್ವ ಸುಂದರಿ ಪ್ರಶಸ್ತಿಯನ್ನು ಗೆದ್ದ ನಂತರ ಬಾಲಿವುಡ್ ಪ್ರವೇಶಿಸಿದರು.. ಆದರೆ ಮಾಡೆಲ್ ಆಗಿ ಯಶಸ್ವಿಯಾಗಿರುವ ಇವರು ಇಂಡಸ್ಟ್ರಿಯಲ್ಲಿ ಫ್ಲಾಪ್ ಸ್ಟಾರ್ ಆಗಿಯೇ ಉಳಿದಿದ್ದಾರೆ. ಇದುವರೆಗೆ ಆಕೆ ನಟಿಸಿದ 4 ಸಿನಿಮಾಗಳೂ ಫ್ಲಾಪ್ ಆಗಿವೆ. ಆ ನಟಿ ಬೇರೆ ಯಾರೂ ಅಲ್ಲ ಮಾನುಷಿ ಚಿಲ್ಲರ್.


ಇದನ್ನೂ ಓದಿ-ಸಲ್ಮಾನ್ ಖಾನ್‌ ಮನೆ ಮೇಲೆ‌ ಗುಂಡಿನ ದಾಳಿ ಬಳಿಕ ಶಾರುಖ್‌ ಖಾನ್ ಭದ್ರತೆ ಹೆಚ್ಚಳ !


ಹರ್ಯಾಣದ ಮಾನುಷಿ ಚಿಲ್ಲರ್ ಚೀನಾದಲ್ಲಿ ನಡೆದ 2017 ರ ಸೌಂದರ್ಯ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಕಿರೀಟವನ್ನು ಗೆದ್ದು.. ಈ ಗೌರವ ಪಡೆದ ಭಾರತದ ಆರನೇ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆ ನಂತರ ಅವರಿಗೆ ಬಾಲಿವುಡ್ ಆಫರ್‌ಗಳು ಬಂದವು. 2022 ರಲ್ಲಿ ಬಿಡುಗಡೆಯಾದ 'ಸಾಮ್ರಾಟ್ ಪೃಥ್ವಿರಾಜ್' ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು.


ದ್ವಿವೇದಿ ನಿರ್ದೇಶನದ ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ಹಾಗೂ ಮಾನುಷಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.. 220 ಕೋಟಿ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ನಿರೀಕ್ಷೆಯಷ್ಟು ಗಳಿಕೆ ಮಾಡಲಿಲ್ಲ. ಮಾನುಷಿ ಅವರ ಎರಡನೇ ಚಿತ್ರ 'ದಿ ಗ್ರೇಟ್ ಇಂಡಿಯನ್ ಫ್ಯಾಮಿಲಿ'. ಇದರಲ್ಲಿ ಅವರು ವಿಕ್ಕಿ ಕೌಶಲ್ ಜೊತೆ ನಟಿಸಿದ್ದಾರೆ. 40 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಈ ಸಿನಿಮಾ ಬರೀ 5 ಕೋಟಿ ಕಲೆಕ್ಷನ್ ಮಾಡಿ ಫ್ಲಾಪ್ ಆಗಿತ್ತು.


ಇದನ್ನೂ ಓದಿ-outh Actress: ಕಿರಿಕ್‌ ಪಾರ್ಟಿ ಸಿನಿಮಾಗೆ ರಶ್ಮಿಕಾಗಿಂತ ಮುಂಚೆ ಈ ಸೌತ್‌ ಸುಂದರಿ ಆಯ್ಕೆಯಾಗಿದ್ದರು: ಯಾವ ನಟಿ ಗೊತ್ತೇ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.