Janhvi Kapoor Net Worth: ಚಿತ್ರರಂಗದ ಜನಪ್ರಿಯ ನಟಿಯೊಬ್ಬರ ಬಾಲ್ಯದ ಫೋಟೋ ಸದ್ಯ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಈ ಮಗು ಬಾಲಿವುಡ್‌ನ ಸ್ಟಾರ್ ಹೀರೋಯಿನ್ ಮಗಳು. ಈಕೆಯ ಒಟ್ಟು ಆಸ್ತಿ 1000 ಕೋಟಿಗೂ ಹೆಚ್ಚು. ತಂದೆ ಕೂಡ ಖ್ಯಾತ ನಿರ್ಮಾಪಕ. ಈ ನಟಿ ಸದ್ಯ ಸಿನಿರಂಗದಲ್ಲಿ ಮಿಂಚುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಈ ನಟಿಯ ವಯಸ್ಸು 27. ಅವರ ತಾಯಿ 80 ರ ದಶಕದಲ್ಲಿ ಅತ್ಯಂತ ಜನಪ್ರಿಯ ಸೂಪರ್‌ ಸ್ಟಾರ್‌ ಆಗಿದ್ದರು. ತೆಲುಗು, ತಮಿಳು ಮತ್ತು ಹಿಂದಿ ಉದ್ಯಮಗಳಲ್ಲಿ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆ ಬೇರೆ ಯಾರೂ ಅಲ್ಲ.. ಬಾಲಿವುಡ್ ಖ್ಯಾತ ನಟಿ ಜಾನ್ವಿ ಕಪೂರ್.


ನಟಿ ಜಾನ್ವಿ ಕಪೂರ್ ಬಾಲಿವುಡ್‌ನ ಟಾಪ್ ಹೀರೋಯಿನ್‌ಗಳಲ್ಲಿ ಒಬ್ಬರಾಗಿದ್ದಾರೆ. ಚಿಕ್ಕ ವಯಸ್ಸಿನಿಂದಲೂ ಇವರ ಅನೇಕ ಫೋಟೋಗಳು ವೈರಲ್‌ ಆಗಿವೆ. 


ಇದನ್ನೂ ಓದಿ : ಶ್ರೀದೇವಿ ಎಷ್ಟು ದುರಹಂಕಾರಿ ಗೊತ್ತಾ.. ಲೆಜೆಂಡರಿ ನಟಿಯ ಸೆನ್ಸೇಷನಲ್ ಕಾಮೆಂಟ್!


ಸದ್ಯ ತೆಲುಗಿನಲ್ಲಿ ತಯಾರಾಗುತ್ತಿರುವ 'ದೇವರ' ಚಿತ್ರದ ಮೂಲಕ ಜಾನ್ವಿ ದಕ್ಷಿಣ ಭಾರತದ ಚಿತ್ರರಂಗಕ್ಕೆ ನಟಿಯಾಗಿ ಪದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಎನ್ ಟಿಆರ್ ಗೆ ಜೋಡಿಯಾಗಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. 


ರಾಮ್ ಚರಣ್ ಚಿತ್ರದಲ್ಲಿಯೂ ಜಾನ್ವಿ ನಟಿಸಲಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಈ ಸಿನಿಮಾದ ಶೂಟಿಂಗ್ ಶುರುವಾಗಲಿದೆ ಎಂದು ಹೇಳಲಾಗ್ತಿದೆ. ಇಲ್ಲಿಯವರೆಗೆ ಈ ಕ್ಯೂಟ್ ನೆಸ್ ಕೇವಲ ಬಾಲಿವುಡ್ ಗೆ ಮಾತ್ರ ಸೀಮಿತವಾಗಿತ್ತು. ಈಗ ಸೌತ್ ಸಿನಿಮಾಗಳತ್ತ ಜಾನ್ವಿ ಕಪೂರ್‌ ಗಮನ ಹರಿಸಿದ್ದಾರೆ. ತೆಲುಗು ಅಲ್ಲದೆ, ಜಾನ್ವಿ ಕಪೂರ್ ಶೀಘ್ರದಲ್ಲೇ ತಮಿಳು ಚಿತ್ರರಂಗಕ್ಕೆ ಪ್ರವೇಶಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ಹೇಳಲಾಗ್ತಿದೆ.


ಇದನ್ನೂ ಓದಿ : ನಟಿ ಅನುಷ್ಕಾ ಶೆಟ್ಟಿ ಅಸಲಿ ವಯಸ್ಸೆಷ್ಟು? ಈಕೆ ಮೊದಲು ನಟಿಸಿದ್ದು ತೆಲುಗಿನಲ್ಲಿ ಅಲ್ಲ… ಕನ್ನಡದ ಈ ಧಾರವಾಹಿಯಲ್ಲಿ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.