ತಂದೆಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿದ ಪಿಂಚಣಿ ಹಣದಲ್ಲಿ ಸಿನಿರಂಗಕ್ಕೆ ಕಾಲಿಟ್ಟ ಖ್ಯಾತ ನಟಿ! ಸದ್ಯ ಇಡೀ ಇಂಡಸ್ಟ್ರೀಯನ್ನೇ ಆಳುತ್ತಿರುವ ಈ ಬ್ಯೂಟಿ ಯಾರು ಗೊತ್ತಾ?

Bollywood Actress: ಚಿತ್ರರಂಗದಲ್ಲಿ ಕೆಲವರು ಅದೃಷ್ಟವಂತರು. ಕೆಲವರಿಗೆ ಎಷ್ಟೇ ಪ್ರಯತ್ನ ಪಟ್ಟರೂ ಒಂದೇ ಒಂದು ಯಶಸ್ಸು ಸಿಗುವುದಿಲ್ಲ. ಅವರು ಹಿಟ್‌ಗಾಗಿ ಹಲವು ವರ್ಷಗಳ ಕಾಲ ಕಾಯುತ್ತಾರೆ. ಅಂತಹ ನಟಿಯರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರೋ ಈ ನಟಿಯ ಬಗ್ಗೆ ಇಂದು ತಿಳಿದುಕೊಳ್ಳೋಣ.. 

ತಂದೆಗೆ ಚಿತ್ರಹಿಂಸೆ ಕೊಟ್ಟು ಸಾಯಿಸಿದ ಪಿಂಚಣಿ ಹಣದಲ್ಲಿ ಸಿನಿರಂಗಕ್ಕೆ ಕಾಲಿಟ್ಟ ಖ್ಯಾತ ನಟಿ! ಸದ್ಯ ಇಡೀ ಇಂಡಸ್ಟ್ರೀಯನ್ನೇ ಆಳುತ್ತಿರುವ ಈ ಬ್ಯೂಟಿ ಯಾರು ಗೊತ್ತಾ?

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.