Deepika Padukone pregnant: ದೀಪಿಕಾಗೆ ಈಗ ಇಷ್ಟು ತಿಂಗಳಂತೆ.. ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪ್‌ವೀರ್‌ ಜೋಡಿ!

Deepika Padukone Baby Bump Photo: ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರುವ ಸುದ್ದಿ ಇತ್ತೀಚೆಗೆ ಕೆಲವು ತಿಂಗಳುಗಳಿಂದ ಹರಿದಾಡುತ್ತಿದೆ. 

Written by - Chetana Devarmani | Last Updated : Feb 21, 2024, 09:38 AM IST
  • ದೀಪಿಕಾ ಪಡುಕೋಣೆ ಗರ್ಭಿಣಿ?
  • ಈಗ ದೀಪಿಕಾಗೆ ಇಷ್ಟು ತಿಂಗಳಾ?
  • ಮಗುವಿನ ನಿರೀಕ್ಷೆಯಲ್ಲಿ ದೀಪ್‌ವೀರ್‌ ಜೋಡಿ!
Deepika Padukone pregnant: ದೀಪಿಕಾಗೆ ಈಗ ಇಷ್ಟು ತಿಂಗಳಂತೆ.. ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪ್‌ವೀರ್‌ ಜೋಡಿ! title=

Deepika Padukone Pregnant News: ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರುವ ಸುದ್ದಿ ಇತ್ತೀಚೆಗೆ ಕೆಲವು ತಿಂಗಳುಗಳಿಂದ ಹರಿದಾಡುತ್ತಿದೆ. ಈಗ ದೀಪಿಕಾ BAFTA ಫಿಲ್ಮ್ ಅವಾರ್ಡ್ಸ್‌ನಲ್ಲಿ ಭಾಗಿಯಾದ ಬಳಿಕ ಈ ಸುದ್ದಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. 

ದೀಪಿಕಾ ಪಡುಕೋಣೆ ಇತ್ತೀಚೆಗೆ BAFTA ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಮಯದಲ್ಲಿ, ಗೋಲ್ಡನ್‌ ಬಣ್ಣದ ಸೀರೆ ಉಟ್ಟಿದ್ದರು. ಈ ವೇಳೆ ಜನರು ದೀಪಿಕಾ ಅವರ ಬೇಬಿ ಬಂಪ್ ಕಾಣುತ್ತಿತ್ತು ಎನ್ನುತ್ತಿದ್ದಾರೆ. ದೀಪಿಕಾ ಸೀರೆಯುಟ್ಟು ಬೇಬಿ ಬಂಪ್‌ ಹೈಡ್‌ ಮಾಡಿದ್ದರು ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: Akaay Meaning: ಅನುಷ್ಕಾ ವಿರಾಟ್ ಪುತ್ರನ ಹೆಸರು ʻಅಕಾಯ್ʼ ನಿಜವಾದ ಅರ್ಥವೇನು? 

ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ದೀಪಿಕಾ ಪಡುಕೋಣೆಗೆ 5 ಅಥವಾ 6 ತಿಂಗಳು ಇರಬಹುದು ಎಂದು ಹೇಳಲಾಗುತ್ತಿದೆ. ಆದರೆ ದೀಪಿಕಾ ಪಡುಕೋಣೆ ಅಥವಾ ರಣವೀರ್ ಸಿಂಗ್ ತಮ್ಮ ಮೊದಲ ಮಗುವನ್ನು ಸ್ವಾಗತಿಸುವ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

 

 

BAFTA ನಲ್ಲಿ ದೀಪಿಕಾ ಪಡುಕೋಣೆಯನ್ನು ನೋಡಿದ ನಂತರ, ಅವರು ಗರ್ಭಿಣಿಯಾಗಿದ್ದಾರೆ ಎಂಬ ವದಂತಿಗಳು ಮತ್ತೆ ಶುರುವಾಗಿವೆ. ನಟಿ ಶೀಘ್ರದಲ್ಲೇ ತನ್ನ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ ಎಂದು ಹೇಳಲಾಗ್ತಿದೆ. 

ಇದನ್ನೂ ಓದಿ: ಬ್ಲಾಕ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ : ದಿಯಾ ಖ್ಯಾತಿಯ ಕುಶೀ ಫೋಟೋಸ್ ವೈರಲ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News