Deepika Padukone pregnant: ದೀಪಿಕಾಗೆ ಈಗ ಇಷ್ಟು ತಿಂಗಳಂತೆ.. ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪ್ವೀರ್ ಜೋಡಿ!
Deepika Padukone Baby Bump Photo: ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರುವ ಸುದ್ದಿ ಇತ್ತೀಚೆಗೆ ಕೆಲವು ತಿಂಗಳುಗಳಿಂದ ಹರಿದಾಡುತ್ತಿದೆ.
Deepika Padukone Pregnant News: ದೀಪಿಕಾ ಪಡುಕೋಣೆ ಗರ್ಭಿಣಿಯಾಗಿರುವ ಸುದ್ದಿ ಇತ್ತೀಚೆಗೆ ಕೆಲವು ತಿಂಗಳುಗಳಿಂದ ಹರಿದಾಡುತ್ತಿದೆ. ಈಗ ದೀಪಿಕಾ BAFTA ಫಿಲ್ಮ್ ಅವಾರ್ಡ್ಸ್‌ನಲ್ಲಿ ಭಾಗಿಯಾದ ಬಳಿಕ ಈ ಸುದ್ದಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ.
ದೀಪಿಕಾ ಪಡುಕೋಣೆ ಇತ್ತೀಚೆಗೆ BAFTA ಚಲನಚಿತ್ರ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಸಮಯದಲ್ಲಿ, ಗೋಲ್ಡನ್ ಬಣ್ಣದ ಸೀರೆ ಉಟ್ಟಿದ್ದರು. ಈ ವೇಳೆ ಜನರು ದೀಪಿಕಾ ಅವರ ಬೇಬಿ ಬಂಪ್ ಕಾಣುತ್ತಿತ್ತು ಎನ್ನುತ್ತಿದ್ದಾರೆ. ದೀಪಿಕಾ ಸೀರೆಯುಟ್ಟು ಬೇಬಿ ಬಂಪ್ ಹೈಡ್ ಮಾಡಿದ್ದರು ಎಂದು ಹೇಳಲಾಗ್ತಿದೆ.
ಇದನ್ನೂ ಓದಿ: Akaay Meaning: ಅನುಷ್ಕಾ ವಿರಾಟ್ ಪುತ್ರನ ಹೆಸರು ʻಅಕಾಯ್ʼ ನಿಜವಾದ ಅರ್ಥವೇನು?
ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಮತ್ತೆ ಮುನ್ನೆಲೆಗೆ ಬಂದಿದೆ. ದೀಪಿಕಾ ಪಡುಕೋಣೆಗೆ 5 ಅಥವಾ 6 ತಿಂಗಳು ಇರಬಹುದು ಎಂದು ಹೇಳಲಾಗುತ್ತಿದೆ. ಆದರೆ ದೀಪಿಕಾ ಪಡುಕೋಣೆ ಅಥವಾ ರಣವೀರ್ ಸಿಂಗ್ ತಮ್ಮ ಮೊದಲ ಮಗುವನ್ನು ಸ್ವಾಗತಿಸುವ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.
ಬ್ಲಾಕ್ ಡ್ರೆಸ್ ನಲ್ಲಿ ಬೋಲ್ಡ್ ಪೋಸ್ : ದಿಯಾ ಖ್ಯಾತಿಯ ಕುಶೀ ಫೋಟೋಸ್ ವೈರಲ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.