ಎಲ್ಲರಿಗೂ ಒಂದು ಟೈಂ ಬಂದೇ ಬರುತ್ತೆ.. ವಿಚ್ಚೇದನದ ಬಳಿಕ ಇರಲು ಮನೆಯಿಲ್ಲದೇ ಪರದಾಡಿದ್ದ ಈಕೆ ಇಂದು ಬಾಲಿವುಡ್‌ ಸ್ಟಾರ್‌ ನಟಿ!

Bollywood Star Actress: ಬಾಲಿವುಡ್‌ನ ನಟಿಯೊಬ್ಬರು ವಿಚ್ಛೇದನದ ನಂತರ ಎದುರಿಸಿದ ಹೋರಾಟದ ಬಗ್ಗೆ ಮಾತನಾಡಿದ್ದಾರೆ. ಡಿವೋರ್ಸ್‌ ಬಳಿಕ ಯಾರೂ ಅವರಿಗೆ ಮನೆ ನೀಡಲು ಸಿದ್ಧರಿರಲಿಲ್ಲ.. ಅನೇಕ ಕಷ್ಟಗಳನ್ನು ಎದುರಿಸಿ ಮತ್ತೆ ಎದ್ದುನಿಂತ ವ್ಯಥೆಯನ್ನು ಸ್ಟಾರ್‌ ನಟಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ.. 

ಎಲ್ಲರಿಗೂ ಒಂದು ಟೈಂ ಬಂದೇ ಬರುತ್ತೆ.. ವಿಚ್ಚೇದನದ ಬಳಿಕ ಇರಲು ಮನೆಯಿಲ್ಲದೇ ಪರದಾಡಿದ್ದ ಈಕೆ ಇಂದು ಬಾಲಿವುಡ್‌ ಸ್ಟಾರ್‌ ನಟಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More