2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Feb 14, 2024, 09:14 PM IST
  • ಪುಸ್ತಕದ ಒಂದು ಪ್ರತಿಯನ್ನು ಮಾರ್ಚ್ 10,2024 ರ ಸಂಜೆ 5 ಗಂಟೆಯೊಳಗೆ ಸದರಿ ಕಚೇರಿಗೆ ಸಲ್ಲಿಸಬೇಕು
  • ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2441683/2442183 ಸಂಪರ್ಕಿಸಬಹುದು
2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ  title=

ಧಾರವಾಡ: 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ: BJP ಮತ್ತು JDS ಬೆಂಬಲಿಗರೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು : ಸಿಎಂ

ಆಸಕ್ತಿವುಳ್ಳ ಸ್ಥಳೀಯ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಆವರಣದ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಛೇರಿಯಲ್ಲಿ ಅರ್ಜಿಯನ್ನು ಪಡೆದು ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಮಾರ್ಚ್ 10,2024 ರ ಸಂಜೆ 5 ಗಂಟೆಯೊಳಗೆ ಸದರಿ ಕಚೇರಿಗೆ ಸಲ್ಲಿಸಬೇಕು.

ಇದನ್ನೂ ಓದಿ: ಡೆಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಪ್ರತ್ಯಸ್ತ್ರದ ಹುಡುಕಾಟದಲ್ಲಿ ಬಿಜೆಪಿ; ಸವಾಲಿನ ಸುಳಿಯಲ್ಲಿ ವಿಜಯೇಂದ್ರ

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2441683/2442183 ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News