ಧಾರವಾಡ: 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳ ಆಯ್ಕೆಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: BJP ಮತ್ತು JDS ಬೆಂಬಲಿಗರೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು : ಸಿಎಂ


ಆಸಕ್ತಿವುಳ್ಳ ಸ್ಥಳೀಯ ಲೇಖಕರು, ಲೇಖಕ ಪ್ರಕಾಶಕರು, ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಆವರಣದ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರ ಕಛೇರಿಯಲ್ಲಿ ಅರ್ಜಿಯನ್ನು ಪಡೆದು ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ಮಾರ್ಚ್ 10,2024 ರ ಸಂಜೆ 5 ಗಂಟೆಯೊಳಗೆ ಸದರಿ ಕಚೇರಿಗೆ ಸಲ್ಲಿಸಬೇಕು.


ಇದನ್ನೂ ಓದಿ: ಡೆಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಪ್ರತ್ಯಸ್ತ್ರದ ಹುಡುಕಾಟದಲ್ಲಿ ಬಿಜೆಪಿ; ಸವಾಲಿನ ಸುಳಿಯಲ್ಲಿ ವಿಜಯೇಂದ್ರ


ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2441683/2442183 ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.