Darshan Bail Conditions: ದರ್ಶನ್‌ಗೆ ಅಂತೂ ಇಂತೂ ಜೈಲಿನಿಂದ ಹೊರಬರುವ ಭಾಗ್ಯ ದೊರೆತಿದೆ. ವೈದ್ಯಕೀಯ ವರದಿ ಆಧರಿಸಿ ದರ್ಶನ್ ಗೆ ಜಾಮೀನು ಮಂಜೂರು ಮಾಡಲಾಗಿದೆ. ಮೈಸೂರು ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತಿರುವ ದರ್ಶನ್‌ಗೆ 6 ವಾರಗಳ ಮಧ್ಯಂತರ ಜಾಮೀನು ಮಂಜೂರಾಗಿದೆ. 


COMMERCIAL BREAK
SCROLL TO CONTINUE READING

ವೈದ್ಯಕೀಯ ಚಿಕಿತ್ಸೆಗಾಗಿ ರಾಜ್ಯ ಹೈಕೋರ್ಟ್ ದರ್ಶನ್‌ಗೆ ಷರತ್ತುಬದ್ಧ ಜಾಮೀನು ನೀಡಿದೆ. ಜಾಮೀನು ಅವಧಿ ಆರು ವಾರಗಳ ಕಾಲ ಮಾತ್ರ ಇರಲಿದ್ದು, ಅನೇಕ ಷರತ್ತುಗಳನ್ನು ಹಾಕಲಾಗಿದೆ. ವೈದ್ಯಕೀಯ ವರದಿ ಆಧರಿಸಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಇಷ್ಟು ದಿನಗಳ ಕಾಲ ದರ್ಶನ್​ ಪರವಾಗಿ ಪತ್ನಿ ವಿಜಯಲಕ್ಷ್ಮೀ ಟೆಂಪಲ್‌ ರನ್‌ ಮಾಡಿದ್ದರು. ಅನೇಕ ದೇವಾಲಯಗಳಿಗೆ ಭೇಟಿ ನೀಡಿ, ಪೂಜೆ ಮಾಡಿಸಿದ್ದರು. 


ಇದನ್ನೂ ಓದಿ: ದೀಪಾವಳಿಗೆ ಹೊರಬಂದೇ ಬಿಟ್ಟರು ದಾಸ.. ನಟ ದರ್ಶನ್‌ಗೆ ಮಧ್ಯಂತರ ಜಾಮೀನು! ಫ್ಯಾನ್ಸ್‌ ಫುಲ್‌ ಖುಷ್‌


ಇದೀಗ ದರ್ಶನ್‌ಗೆ ಬೇಲ್‌ ಸಿಗುತ್ತಿದ್ದಂತೆ ಸ್ಪೆಷಲ್‌ ಥ್ಯಾಂಕ್ಸ್‌ ಒಂದನ್ನು ಪೋಸ್ಟ್‌ ಮಾಡಿದ್ದಾರೆ. ದರ್ಶನ್‌ಗೆ ಆರು ವಾರಗಳ ಷರತ್ತುಬದ್ಧ ಜಾಮೀನು ಸಿಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ ಪೋಸ್ಟ್ ವೈರಲ್‌ ಆಗಿದೆ. ಕಾಮಕ್ಯ ದೇವಸ್ಥಾನದ ಫೋಟೋ ಹಾಕಿ ಧನ್ಯವಾದ ಸಲ್ಲಿಸಿದ್ದಾರೆ. 


[[{"fid":"461153","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಕಳೆದ ಕೆಲವು ವಾರಗಳಿಂದ ದರ್ಶನ್ ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದರು. ನಿಲ್ಲಲು, ನಡೆಯಲೂ ಸಹ ಆಗದ ಹಂತಕ್ಕೆ ತಲುಪಿದ್ದರು. ವೈದ್ಯಕೀಯ ವರದಿಗಳನ್ನ ಆಧರಿಸಿ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು.  


ಇದನ್ನೂ ಓದಿ:ಇಷ್ಟು ವಯಸ್ಸಾದರೂ ಮೋಕ್ಷಿತಾ ಮದುವೆ ಆಗಿಲ್ಲ ಯಾಕೆ.. ಬಿಕ್ಕಿ ಬಿಕ್ಕಿ ಅಳುತ್ತ ಅಸಲಿ ಕಾರಣ ಬಿಚ್ಚಿಟ್ಟ ಪಾರು !


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.