Kavita Gowda: ಕನ್ನಡದ ಖ್ಯಾತ ತಾರೆಯರಾದ ಚಂದನ್‌ ಮತ್ತು ಕವಿತಾ ಗೌಡ ಗಂಡು ಮಗುವಿನ ಪೋಷಕರಾಗಿದ್ದಾರೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ವಿಡಿಯೋ ಶೇರ್‌ ಮಾಡಿ ಸಿಹಿಸುದ್ದಿ ಹಂಚಿಕೊಂಡಿದ್ದಾರೆ ಈ ಜೋಡಿ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮದ್ಯ ಪ್ರಿಯರಿಗೆ ಸರ್ಕಾರದಿಂದ ಗುಡ್‌ ನ್ಯೂಸ್‌! ಫುಲ್‌ ಕಮ್ಮಿಯಾಯ್ತು ಎಣ್ಣೆ ರೇಟ್... ಇನ್ಮುಂದೆ ನೀರು ಸಿಕ್ಕಂಗೆ ಸಿಗುತ್ತೆ ಕಾಸ್ಲಿ ಬಿಯರ್-ವಿಸ್ಕಿ


ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ಚಿನ್ನು ಕವಿತಾ ಗೌಡ ಮತ್ತು ಚಂದನ್‌ ಕುಮಾರ್ ಮಗ ಹುಟ್ಟಿದ ಖುಷಿಯಲ್ಲಿ, ಮಗನ ಕಾಲಿನ ವಿಡಿಯೋ ಹಂಚಿಕೊಂಡಿದ್ದಾರೆ. ಅಷ್ಟೇ ಅಲ್ಲದೆ, ಈ ಸುಂದರ ವಿಡಿಯೋದಲ್ಲಿ "ನಮ್ಮ ಮುದ್ದು ಕಂದಮ್ಮ ಧರೆಗಿಳಿದಿದ್ದಾನೆ" ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.


ಇದನ್ನೂ ಓದಿ: ಮಗಳು ಜನಿಸಿದ ಬೆನ್ನಲ್ಲೇ ಹೊಸ ಮನೆ ಖರೀದಿಸಿ ಗಿಫ್ಟ್‌ ನೀಡಿದ ದೀಪಿಕಾ ಪಡುಕೋಣೆ!


ಇತ್ತೀಚಿಗೆ ಕವಿತಾ ಗೌಡ ಸೀಮಂತ ಕೂಡ ಸಂಭ್ರಮದಿಂದ ನಡೆದಿತ್ತು. ಈಗ ಕವಿತಾ ಗಂಡು ಮಗುವಿಗೆ ಜನ್ಮ ಕೊಟ್ಟಿದ್ದು, ಈ ಖುಷಿಯಲ್ಲಿ ವಿಶೇಷ ವಿಡಿಯೋ ಮಾಡಿ ಅದನ್ನು ಶೇರ್‌ ಮಾಡಿಕೊಂಡಿದ್ದಾರೆ ಚಂದನ್ ಕುಮಾರ್. ಇನ್ನು ಅಮ್ಮ-ಮಗ ಇಬ್ಬರೂ ಚೆನ್ನಾಗಿದ್ದಾರೆ ಎಂದೂ ಸಹ ಮಾಹಿತಿ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.