ಚಂದನ್ ಶೆಟ್ಟಿ ಜೊತೆ ನಿವೇದಿತಾ ಗೌಡ ಮತ್ತೆ ಒಂದಾಗ್ತಾರಾ? ಪ್ರೆಸ್‌ ಮೀಟ್‌ ಮಾಡಿ ಹೇಳಿದ್ದೇನು?

Niveditha Gowda Chandan shetty: ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ.

Written by - Chetana Devarmani | Last Updated : Mar 12, 2025, 08:18 AM IST
  • ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ
  • ಚಂದನ್‌‌ ನಿವೇದಿತಾ ಒಂದಾಗ್ತಾರಾ?
  • ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ
ಚಂದನ್ ಶೆಟ್ಟಿ ಜೊತೆ ನಿವೇದಿತಾ ಗೌಡ ಮತ್ತೆ ಒಂದಾಗ್ತಾರಾ? ಪ್ರೆಸ್‌ ಮೀಟ್‌ ಮಾಡಿ ಹೇಳಿದ್ದೇನು?
chandan shetty niveditha gowda

Niveditha Gowda Chandan shetty: ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ತಂದಿದೆ. ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದು ಒಂಬತ್ತು ತಿಂಗಳು ಕಳೆದಿವೆ. ಇದೀಗ ಮತ್ತೆ ಒಟ್ಟಿಗೆ ಪ್ರೆಸ್‌ ಮೀಟ್‌ ಮಾಡಿದ್ದಾರೆ.

Add Zee News as a Preferred Source

ನಿವೇದಿತಾ ಗೌಡ ಹಾಗೂ ಚಂದನ್‌ ಶೆಟ್ಟಿ ಮುದ್ದು ರಾಕ್ಷಸಿ ಸಿನಿಮಾ ಶೂಟಿಂಗ್‌ಗಾಗಿ ಒಟ್ಟಿಗೆ ಕಾಣಿಸಿಕೊಂಡರು. ಈ ಸಿನಿಮಾಗೆ ಸಂಬಂಧಿಸಿದಂತೆ ಪ್ರೆಸ್‌ ಮೀಟ್‌ ಮಾಡಿದ್ದು, ಮತ್ತೆ ಒಂದಾಗ್ತಾರಾ ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಿದ್ದಾರೆ. 

ನಿವೇದಿತಾ ಮಾತನಾಡಿ, ಡಿವೋರ್ಸ್‌ ತಗೊಂಡು ದೂರ ಆದಾಗ ಎಮೋಶನಲ್‌ ಆಗಿದ್ದು ನಿಜ. ಈ ಸಮಾಜದಲ್ಲಿ ಏನೇ ಆದರೂ ಅದರಲ್ಲಿ ಹುಡುಗಿಯರದ್ದೇ ತಪ್ಪು ಎಂಬ ಮನಸ್ಥಿತಿ ಇದೆ. ನಮ್ಮ ಜೀವನದಲ್ಲಿ ಹಲವು ಸಮಸ್ಯೆಗಳು ಇರುತ್ತವೆ. ಅದರ ಬಗ್ಗೆ ಎಲ್ಲರ ಮುಂದೆ ಹೇಳಲು ಸಾಧ್ಯವಾಗುವುದಿಲ್ಲ. ಬೇರೆಯವರ ಮಾತಿಗೆ ನಾನು ತಲೆ ಕೆಡಿಸಿಕೊಳ್ಳೋದೂ ಇಲ್ಲ ಎಂದಿದ್ದಾರೆ.

ನಮ್ಮ ಮಧ್ಯೆ ಹೊಂದಾಣಿಕೆ ಇಲ್ಲ ಅನ್ನೋದು ಸತ್ಯ. ನಾವು ಮುಂದೆ ಒಂದಾಗುವುದೂ ಇಲ್ಲ. ನನ್ನ ಕೆಲಸದಲ್ಲಿ ನಾನು ಗಮನ ಕೊಡ್ತಾ ಇದ್ದೇನೆ. ಮಹಿಳೆಯರು ದುಡಿಯಬೇಕು, ಸ್ವತಂತ್ರವಾಗಿರಬೇಕು. ನಾಲ್ಕು ವರ್ಷ ಒಳ್ಳೆಯ ಬಾಂಧವ್ಯದಲ್ಲಿ ಇದ್ವಿ. ನಿಜಕ್ಕೂ ಬೇಸರವಾಗುತ್ತೆ. ಪ್ರಾಜೆಕ್ಟ್‌ ಯಾವುದೇ ಇರಲಿ ಮುಗಿಯುವಾಗ ಬೇಜಾರು ಆಗೇ ಆಗುತ್ತದೆ. ಇಬ್ಬರಿಗೂ ಸಾಧನೆ ಮಾಡಬೇಕು ಎನ್ನುವ ಮನಸ್ಸಿದೆ ಪರ್ಸನಲ್‌, ಪ್ರೊಫೆಶನಲ್‌ ಎರಡನ್ನೂ ಒಟ್ಟಿಗೆ ತರೋದು ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಫ್: ಸಂತಾನಕ್ಕಾಗಿ ಸರ್ಪ ಸಂಸ್ಕಾರ ಪೂಜೆಯಲ್ಲಿ ಭಾಗಿ

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News