ನಿವೇದಿತಾ, ಚಂದನ್ ಶೆಟ್ಟಿ ಆಟ ನೋಡಿ ಸೂಪರ್ ಎಂದ ಫ್ಯಾನ್ಸ್...!
ಸ್ಟಾರ್ ಜೋಡಿ ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಿಂದಲೇ ನೇಮ್ ಫೇಮ್ ಪಡೆದು ಮಿಂಚುತ್ತಿರುವ ಚೆಲುವೆ. ರ್ಯಾಪರ್ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ರೀಲ್ಸ್ ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ನಿವೇದಿತಾ ಮತ್ತು ಚಂದನ್ ಮಾಡಿರುವ ವಿಡಿಯೋ ಒಂದು ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರ ಮೆಚ್ಚುಗೆ ಪಡೆದಿದೆ.
ಬೆಂಗಳೂರು : ಸ್ಟಾರ್ ಜೋಡಿ ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಿಂದಲೇ ನೇಮ್ ಫೇಮ್ ಪಡೆದು ಮಿಂಚುತ್ತಿರುವ ಚೆಲುವೆ. ರ್ಯಾಪರ್ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುತ್ತಾರೆ. ರೀಲ್ಸ್ ಮಾಡುತ್ತ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ನಿವೇದಿತಾ ಮತ್ತು ಚಂದನ್ ಮಾಡಿರುವ ವಿಡಿಯೋ ಒಂದು ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರ ಮೆಚ್ಚುಗೆ ಪಡೆದಿದೆ.
ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ರಿಲ್ಸ್‌ನ್ನು ಹಂಚಿಕೊಂಡಿರುವ ಜೋಡಿ, ಮುದ್ದಾಡಿದ್ದಾರೆ. ಅಲ್ಲದೆ, ವಿಭಿನ್ನವಾಗಿ ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇಬ್ಬರ ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ. ಈ ವಿಡಿಯೋ ನೋಡಿದ ಕೆಲವರು ಜೋಡಿಗಳ ಎಂಜಾಯ್‌ಮೆಂಟ್ ನೋಡಿ ಹೊಗಳಿದ್ದರೆ, ಮತ್ತೆ ಕೆಲವರು ಟೀಕಿಸಿದ್ದಾರೆ.
ಇದನ್ನೂ ಓದಿ: ʼಕಾಂತಾರʼ ಕಾಪಿರೈಟ್ ವಿವಾದ : ಹೊಂಬಾಳೆಗೆ ಬೇಡಿಕೆ ಇಟ್ಟ ‘ತೈಕ್ಕುಡಂ ಬ್ರಿಡ್ಜ್’...!
ಒಟ್ಟಾರೆಯಾಗಿ ಸಖತ್ ಆಗಿ ಲೈಫ್ ಲೀಡ್ ಮಾಡುತ್ತಿರುವ ಸುಂದರ ಜೊಡಿ.. ಯಾರು ಎನ್ ಅಂದ್ರೆ ನಮಗೆನು ಎನ್ನುವಂತೆ ರೀಲ್ಸ್ ಮಾಡುತ್ತ ತಮ್ಮ ಅಭಿಮಾನಿಗಳನ್ನು ಖುಷಿ ಪಡಿಸುತ್ತಿರುತ್ತಾರೆ. ಸದ್ಯ ಚಂದನ್ ಶೆಟ್ಟಿ ಸಂಗೀತ ನಿರ್ದೇಶನದಿಂದ ನಟನೆ ಕಡೆಗೆ ಹೆಜ್ಜೆ ಹಾಕಿದ್ದಾರೆ. ʼಸೂತ್ರಧಾರಿʼ ಮತ್ತು ʼಎಲ್ರ ಕಾಲೆಳೆಯುತ್ತೆ ಕಾಲʼ ಎಂಬ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ