ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾದ ಬಹು ನಿರೀಕ್ಷಿತ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್ 

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

Written by - Zee Kannada News Desk | Last Updated : Feb 27, 2024, 07:27 PM IST
  • ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ
  • ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
  • ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ
 ಕಿಚ್ಚ ಸುದೀಪ್ ಅವರಿಂದ ಬಿಡುಗಡೆಯಾದ ಬಹು ನಿರೀಕ್ಷಿತ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್  title=

ಬೆಂಗಳೂರು: ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "ಕರಟಕ ದಮನಕ" ಚಿತ್ರದ ಕ್ಯಾರೆಕ್ಟರ್ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಇದನ್ನೂ ಓದಿ: 7ನೇ ವೇತನ ಆಯೋಗದ ವರದಿ ಬಂದ ನಂತರ ಸಕಾರಾತ್ಮಕ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಈ ಚಿತ್ರದ  ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.ಟೀಸರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಸದ್ಯದಲ್ಲೇ ಟ್ರೇಲರ್ ಬರಲಿದ್ದು, ಮಾರ್ಚ್ 8 ಮಹಾ ಶಿವರಾತ್ರಿ ಶುಭದಿನದಂದು ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News