Chinmayi Sripada on Ramayana : ಬಾಲಿವುಡ್ನ ನಟ ರಣಬೀರ್ ಕಪೂರ್ 'ರಾಮಾಯಣ' ಚಿತ್ರದಲ್ಲಿ ಶ್ರೀರಾಮನ ಪಾತ್ರವನ್ನು ನಿರ್ವಹಿಸಿದ್ದಾರೆ. ಇದಕ್ಕೆ ಕೆಲವರು ಆಕ್ಷೇಪಣೆ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗೆ, ಗಾಯಕಿ ಚಿನ್ಮಯಿ ಶ್ರೀಪಾದರು ಈ ವಿಷಯದ ಬಗ್ಗೆ ಟ್ವೀಟ್ ಮಾಡಿದ್ದು, ಇನ್ನಷ್ಟು ಕುತೂಹಲ ಕೆರಳಿಸಿದೆ.

Ramayana movie : "ರಾಮಾಯಾಣ" ಬಾಲಿವುಡ್ನ ಮತ್ತೊಂದು ದೊಡ್ಡ ಬಜೆಟ್ ಚಿತ್ರ. ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಇತ್ತೀಚಿಗೆ ಫಸ್ಟ್ ಲುಕ್ ಬಿಡುಗಡೆ ಮಾಡಿತ್ತು. ಇದಕ್ಕೆ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದಲ್ಲಿ VFX ಅದ್ಭುತವಾಗಿವೆ ಅಂತ ಪ್ರಶಂಸಿಸಲಾಗುತ್ತಿದೆ.
ಈ ಚಿತ್ರದಲ್ಲಿ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಿಂದೆ, ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡಿದಾಗ, ಕೆಲವರು ಆಕ್ಷೇಪಣೆ ವ್ಯಕ್ತಪಡಿಸಿದರು. ಇದಕ್ಕೆ ಕಾರಣ ರಣಬೀರ್ ಕಪೂರ್ ಅವರ ವೈಯಕ್ತಿಕ ಜೀವನಶೈಲಿ. ನಟಿ ಕಂಗನಾ ರನೌತ್ ಕೂಡ ರಣಬೀರ್ ಕಪೂರ್ ಅವರ ಆಯ್ಕೆಯನ್ನು ವಿರೋಧಿಸಿದ್ದರು. ಈಗ ಈ ಚಿತ್ರದ ಬಗ್ಗೆ ಮತ್ತೊಂದು ವಿವಾದ ಆರಂಭವಾಗಿದೆ.
ರಣಬೀರ್ ಕಪೂರ್ ಅವರು ಗೋಮಾಂಸ ತಿನ್ನಲು ಇಷ್ಟಪಡುತ್ತೇನೆ ಎಂದು ಹೇಳುವ ವೀಡಿಯೊ ನೆಟ್ನಲ್ಲಿ ವೈರಲ್ ಆಗುತ್ತಿದೆ. ರಣಬೀರ್ ಸಂದರ್ಶನವೊಂದರಲ್ಲಿ, ತಮಗೆ ಗೋಮಾಂಸ ಅಂದ್ರೆ ಇಷ್ಟ ಅಂತ ಹೇಳಿಕೊಂಡಿದ್ದರು. ರಾಮಾಯಣ ಗ್ಲಿಂಪ್ಸ್ಗಳ ಬಿಡುಗಡೆ ನಡುವೆ ಇದೀ, ಈ ವೀಡಿಯೊ ಮತ್ತೆ ವೈರಲ್ ಆಗುತ್ತಿದೆ.
A babaji who uses the name of God can be a rapist and he can keep getting parole to get votes in bhakt India - however what someone eats is a big problem. https://t.co/w7FYienmke
— Chinmayi Sripaada (@Chinmayi) July 4, 2025
ನೆಟಿಜನ್ಗಳು ಇದನ್ನು ಟೀಕಿಸುತ್ತಿದ್ದಾರೆ. ಗೋಮಾಂಸ ತಿನ್ನುವ ನಟನನ್ನು ಭಗವಾನ್ ರಾಮನ ಪಾತ್ರದಲ್ಲಿ ನಟಿಸುವುದು ಸರಿಯೇ?. ಬಾಲಿವುಡ್ನಲ್ಲಿ ನಿಜವಾಗಿಯೂ ಏನು ನಡೆಯುತ್ತಿದೆ..? ಎಂದು ಕೇಳುತ್ತಿದ್ದಾರೆ. ಇದಕ್ಕೆ ರಣಬೀರ್ ಕಪೂರ್ ಅಥವಾ ಚಿತ್ರತಂಡ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನೂ ಓದಿ:ಪ್ರೇಯಸಿಯೊಂದಿಗೆ ಹೋಟಲ್ನಲ್ಲಿ ರೆಡ್ ಹ್ಯಾಂಡ್ ಆಗಿ ಹೆಂಡತಿ ಕೈಗೆ ಸಿಕ್ಕಿಬಿದ್ದ ಖ್ಯಾತ ನಟ! ಈತ ಆಲ್ ಟೈಮ್ ಕಾಂಟ್ರುವರ್ಸಿ ಕಿಂಗ್..
ಇದೇ ವೇಳೆ ಗಾಯಕಿ ಚಿನ್ಮಯಿ ಶ್ರೀಪಾದ ಈ ವಿಷಯದ ಬಗ್ಗೆ ಪೋಸ್ಟ್ ಮಾಡಿದ್ದು.. 'ಬಾಬಾಜಿ ದೇವರ ಹೆಸರನ್ನು ಹೇಳುವ ಮೂಲಕ ಅತ್ಯಾಚಾರಿಯಾಗಬಹುದು.... ಜೈಲಿನಿಂದ ಹೊರಬಂದು, ಮತಗಳನ್ನು ಪಡೆಯುವ ಮೂಲಕ ಚುನಾವಣೆ ಗೆಲ್ಲಬಹುದು.. ಇದು ಭಕ್ತ ಭಾರತ.. ಇಂತಹ ಸಂದರ್ಭದಲ್ಲಿ ಯಾರಾದರೂ ಏನನ್ನಾದರೂ ತಿಂದಿದ್ದರೆ.. ಅದು ದೊಡ್ಡ ಸಮಸ್ಯೆಯಲ್ಲ' ಎಂದು ಚಿನ್ಮಯಿ ಬರೆದಿದ್ದಾರೆ. ಈ ಟ್ವೀಟ್ಗೆ ನೆಟಿಜನ್ಗಳು ವಿಭಿನ್ನವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ