Christian Oliver : ಘೋರ ವಿಮಾನ ದುರಂತದಲ್ಲಿ ಖ್ಯಾತ ನಟ, ಅವರ ಇಬ್ಬರು ಪುತ್ರಿಯರ ಸಾವು..! ವಿಡಿಯೋ ವೈರಲ್
Christian Oliver plane crash : ಘೋರ ವಿಮಾನ ದುರಂತದಲ್ಲಿ ಬಾಲಿವುಡ್ ಖ್ಯಾತ ನಟ ಕ್ರಿಶ್ಚಿಯನ್ ಆಲಿವರ್ ಸಾವನ್ನಪ್ಪಿದ್ದಾರೆ. ಜೊತೆ ಅವರ ಇಬ್ಬರು ಪುತ್ರಿಯರೂ ಸಹ ಮೃತಪಟ್ಟಿದ್ದಾರೆ. ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Christian Oliver death : ಹಾಲಿವುಡ್ ಖ್ಯಾತ ನಟ ಕ್ರಿಶ್ಚಿಯನ್ ಆಲಿವರ್ ಹಾಗೂ ಅವರ ಇಬ್ಬರು ಪುತ್ರಿಯರು ಘೋರ ವಿಮಾನ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ರಜೆಯ ಹಿನ್ನೆಲೆ ಆಲಿವರ್ ತಮ್ಮ ಕುಟುಂಬದೊಂದಿಗೆ ಗ್ರೆನಡೈನ್ಸ್‌ನ ಬೆಕ್ವಿಯಾ ದ್ವೀಪದಿಂದ ಸೇಂಟ್ ಲೂಸಿಯಾಕ್ಕೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ವಿಮಾನವು ಟೇಕ್ ಆಫ್ ಆದ ಕೆಲವೇ ದಿನಗಳಲ್ಲಿ ಕೆರಿಬಿಯನ್ ಸಮುದ್ರದಲ್ಲಿ ಪತನಗೊಂಡಿದೆ. ಈ ಕುರಿತು ವಿಡಿಯೋ ವೈರಲ್ ಆಗಿದೆ.
ಇನ್ನು ಘಟನೆಯಲ್ಲಿ 51 ವರ್ಷದ ಆಲಿವರ್ ಮತ್ತು ಅವರ ಇಬ್ಬರು ಪುತ್ರಿಯರಾದ ಮದಿತಾ ಮತ್ತು ಅನ್ನಿಕ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಪೈಲಟ್ ಕೂಡ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ಕರಾವಳಿ ಕಾವಲು ಪಡೆ ಸಿಬ್ಬಂದಿ ಹಾಗೂ ಮೀನುಗಾರರು ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಇದನ್ನೂ ಓದಿ: ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಆಸ್ತಿ ಎಷ್ಟು ಗೊತ್ತಾ..? ಸೂಪರ್ ಕಾರು, ಐಶಾರಾಮಿ ಬಂಗ್ಲೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.