ರೋಣ ಚಿತ್ರದ ಟ್ರೈಲರ್ ಮೆಚ್ಚಿದ ಸಿ.ಎಂ ಸಿದ್ದರಾಮಯ್ಯ! ಈ ದಿನದಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಸಿನಿಮಾ..

Rona movie trailer: ಬೆಳ್ಳಿ ಪರದೆ ಮೇಲೆ ಯುವ ಪ್ರತಿಭೆಗಳ ವಿಭಿನ್ನ ಕಥಾನಕ ರೋಣ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ನಗರದ ಜಿಟಿ ಮಾಲ್ ನಲ್ಲಿರುವ ಉತ್ಸವ್ ಲೆಗಸಿಯಲ್ಲಿ ಆಯೋಜನೆಗೊಂಡಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ಪ್ರಭಾಕರ್ ರವರು ಆಗಮಿಸಿ ಚಿತ್ರದ ಟ್ರೈಲರ್ ಅನ್ನ ಬಿಡುಗಡೆ ಮಾಡಿದರು.

ರೋಣ ಚಿತ್ರದ ಟ್ರೈಲರ್ ಮೆಚ್ಚಿದ ಸಿ.ಎಂ ಸಿದ್ದರಾಮಯ್ಯ! ಈ ದಿನದಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ಸಿನಿಮಾ..
Source: Bureau

About the Author