ಕರ್ನಾಟಕ ರಾಜ್ಯೋತ್ಸವ ವಿಶೇಷ! ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ!

Colors Kannada presents special episodes: ಕನ್ನಡ ರಾಜ್ಯೋತ್ಸವದ ಸಂಭ್ರಮ ಈಗ ಕಲರ್ಸ್ ಕನ್ನಡ ವಾಹಿನಿಯಲ್ಲಿಯೂ ಉತ್ಸವದ ರೂಪ ಪಡೆದಿದೆ. ನವೆಂಬರ್ ತಿಂಗಳು ಪೂರ್ತಿ ಕನ್ನಡ ಧಾರಾವಾಹಿಗಳಲ್ಲಿ ಭಾಷಾ ಪ್ರೀತಿ ಮತ್ತು ಸಂಸ್ಕೃತಿಯ ಸಂಭ್ರಮ ತುಂಬಿ ಹರಿಯಲಿದೆ.
 
ಕರ್ನಾಟಕ ರಾಜ್ಯೋತ್ಸವ ವಿಶೇಷ! ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ!

About the Author