ಚಿತ್ರರಂಗಕ್ಕೆ ಮತ್ತೊಂದು ಆಘಾತ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖ್ಯಾತ ನಟ ನಿಧನ! ಅಭಿಮಾನಿಗಳ ಕಣ್ಣಂಚಲ್ಲಿ ನೀರು..

Comedy Actor Paseed Away: ಜನಪ್ರಿಯ ನಟ ಮದನ್ ಬಾಬ್ ತಮ್ಮ 71 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಹಠಾತ್‌ ಅಗಲಿಕೆ ಚಿತ್ರರಂಗವನ್ನು ಮಾತ್ರವಲ್ಲದೆ ಇಡೀ ಸಿನಿ ಪ್ರೇಕ್ಷಕರನ್ನು ಆಘಾತಕ್ಕೀಡು ಮಾಡಿದೆ.

ಚಿತ್ರರಂಗಕ್ಕೆ ಮತ್ತೊಂದು ಆಘಾತ.. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಖ್ಯಾತ ನಟ ನಿಧನ! ಅಭಿಮಾನಿಗಳ ಕಣ್ಣಂಚಲ್ಲಿ ನೀರು..

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.