ಬೆಂಗಳೂರು : 2023 - 24ನೇ ಸಾಲಿನ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಬ್ರಾಂಡ್ ಅಂಬಾಸಿಡರ್ ಆಗಿ ಡಾಲಿ ಧನಂಜಯ ಅವರನ್ನು ಸರ್ಕಾರ ಆಯ್ಕೆ ಮಾಡಿದೆ.


COMMERCIAL BREAK
SCROLL TO CONTINUE READING

ಹೌದು.. ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯನ್ನಾಗಿ ನಟ ಡಾಲಿ ಧನಂಜಯ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಫೆಬ್ರವರಿ 29ರಿಂದ ಮಾರ್ಚ್ 7ರವರೆಗೆ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ.


ಇದನ್ನೂ ಓದಿ: ಪುಸ್ತಕ ಹಿಡಿದು ಫೋಟೋಶೂಟ್ ಮಾಡಿಸಿದ ನಾಗಿಣಿ : ಫೋಟೋಸ್ ಇಲ್ಲಿದೆ


ಈ ಪ್ರಯುಕ್ತ ಚಿತ್ರೋತ್ಸವದ ಕುರಿತು ಹೆಚ್ಚಿನ ಪ್ರಚಾರಕ್ಕಾಗಿ ಸರ್ಕಾರ ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರನ್ನು ಚಲನಚಿತ್ರೋತ್ಸವದ ರಾಯಭಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಇತ್ತೀಚಿಗೆ ರಾಜ್ಯ ಸರ್ಕಾರ ಧನಂಜಯ ಅವರನ್ನು ಲಿಡ್ಕರ್ ಉತ್ಪನ್ನಗಳಿಗೆ ರಾಯಭಾರಿಯಾಗಿ ಅಧಿಕೃತ ಘೋಷಣೆ ಮಾಡಿತ್ತು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ