ಟ್ರೇಲರ್ ನಲ್ಲಿ 'ಕನಸೊಂದು ಶುರುವಾಗಿದೆ'..ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದ ಯೋಗಿ

Kanasondu Shuruvaagide: ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರುತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. 

ಟ್ರೇಲರ್ ನಲ್ಲಿ 'ಕನಸೊಂದು ಶುರುವಾಗಿದೆ'..ಸಾಥ್ ಕೊಟ್ಟ ಡಾರ್ಲಿಂಗ್ ಕೃಷ್ಣ-ಲೂಸ್ ಮಾದ ಯೋಗಿ

About the Author