ಕೊನೆಗೂ ನಟ ಪ್ರಭಾಸ್‌ ಮದುವೆ ಫಿಕ್ಸ್..‌ 33ವರ್ಷದ ಈ ಖ್ಯಾತ ನಟಿಯ ಕೈ ಹಿಡಿಯಲಿದ್ದಾರೆ ಪ್ಯಾನ್‌ ಇಂಡಿಯಾ ಸ್ಟಾರ್!!‌

Parbhas Marriage: ಕಳೆದ ಕೆಲವು ದಿನಗಳಿಂದ ಇಡೀ ಚಿತ್ರರಂಗದಲ್ಲಿ ಟಾಲಿವುಡ್ ಮತ್ತು ಬಾಲಿವುಡ್ ಗೆ ಸಂಬಂಧವಿಲ್ಲದೇ ಹೀರೋ, ಹೀರೋಯಿನ್ ಗಳು ಮದುವೆಯಾಗುತ್ತಿದ್ದಾರೆ. ಅದರಂತೆ ಇದೀಗ ಬಾಲಿವುಡ್‌ ನಾಯಕಿಯೊಂದಿಗೆ ಪ್ರಭಾಸ್‌ ಹಸೆಮಣೆ ಏರಲಿದ್ದಾರೆ ಎನ್ನಲಾಗ್ತಿದೆ.. 
 

ಕೊನೆಗೂ ನಟ ಪ್ರಭಾಸ್‌ ಮದುವೆ ಫಿಕ್ಸ್..‌ 33ವರ್ಷದ ಈ ಖ್ಯಾತ ನಟಿಯ ಕೈ ಹಿಡಿಯಲಿದ್ದಾರೆ ಪ್ಯಾನ್‌ ಇಂಡಿಯಾ ಸ್ಟಾರ್!!‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More