Darshan Renukaswamy murder case : ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿ ದಿನದಿಂದ ದಿನಕ್ಕೆ ಹೊಸ ಹೊಸ ವಿಚಾರಗಳು ಬಯಲಿಗೆ ಬರುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಬಹುತೇಕ ಕ್ಲೈಮ್ಯಾಕ್ಸ್ ಘಟ್ಟ ತಲುಪಿದೆ. ಸಧ್ಯ ಘಟನೆ ಬಗ್ಗೆ ನಟ ದರ್ಶನ್‌ ಪೊಲೀಸ್ ವಿಚಾರಣೆಯಲ್ಲಿ ಸ್ವ-ಇಚ್ಚಾ ಹೇಳಿಕೆ ನೀಡಿದ್ದಾರೆ..


COMMERCIAL BREAK
SCROLL TO CONTINUE READING

ಹೌದು.. ಪವಿತ್ರಗೌಡಗೆ ಅಶ್ಲೀಲ ಸಂದೇಶ ಕಳುಹಿಸಿ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬುವರ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ 17 ಜನರ ಬಂಧಿಸಿ ವಿಚಾರಣೆ ನಡೆಸಲಾಗಿದೆ. ಈ ಪೈಕಿ ಇದೀಗ ನಟ ದರ್ಶನ್‌ ಅವರಿಗೆ ಸ್ವ-ಇಚ್ಚಾ ಹೇಳಿಕೆ ಪಡೆಯಲಾಗಿದೆ.


ಇದನ್ನೂ ಓದಿ:ಅಮ್ಮ ಆದ್ರೂ ಅಂದ ತಗ್ಗಿಲ್ಲ, ಗ್ಯಾಪ್‌ ಕೊಟ್ಟು ಸಿನಿರಂಗಕ್ಕೆ ರೀ ಎಂಟ್ರಿ ಕೊಟ್ಟ ಕಾಜಲ್ ಆಸ್ತಿ ಎಷ್ಟಿದೆ ಗೊತ್ತೆ..!


ರಿಮ್ಯಾಂಡ್ ಅಪ್ಲಿಕೇಷನ್​ನಲ್ಲಿ ದರ್ಶನ್ ಪಾತ್ರದ ಬಗ್ಗೆ ಉಲ್ಲೇಖ ಮಾಡಲಾಗಿದೆ. ಕಿಡ್ನಾಪ್​​​ನಿಂದ ಹಿಡಿದು ಕೊಲೆ ಬಳಿಕ ಶವ ವಿಲೇವಾರಿವರೆಗೂ ನಟನ ಕೈವಾಡ ಇದ್ದದ್ದು ಸ್ಪಷ್ಟವಾಗಿದೆ. ಪೊಲೀಸ್ ವಿಚಾರಣೆಯಲ್ಲಿ ಸ್ವ-ಇಚ್ಚಾ ಹೇಳಿಕೆ ನೀಡಿದರುವ ನಟ ತನ್ನ ಹೆಸರು ಎಲ್ಲಿಯೂ ಬರದಂತೆ ಮಾಡಲು ಸೂಚಿಸಿ, ಮೃತದೇಹ ವಿಲೇವಾರಿ ಮಾಡಲು 30 ಲಕ್ಷ ಕೊಟ್ಟಿದ್ದಾಗಿ ಉಲ್ಲೇಖಿಸಿಲಾಗಿದೆ.


ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ A2 ದರ್ಶನ್ ಪಾತ್ರವೇನು?


ಪಾತ್ರ1
ದರ್ಶನ್​ ಸೂಚನೆ ಮೇರೆಗೆ ರೇಣುಕಾಸ್ವಾಮಿ ಕಿಡ್ನಾಪ್
ಪಾತ್ರ2
ಆರೋಪಿಗಳೆಲ್ಲರೂ ಸೇರಿ ರೇಣುಕಾಸ್ವಾಮಿ ಹತ್ಯೆ
ಪಾತ್ರ3
ಶವ ವಿಲೇವಾರಿ ಮಾಡಲು ಸೂಚಿಸಿದ್ದ ನಟ ದರ್ಶನ್
ಪಾತ್ರ4
ಆರೋಪಿ ಪ್ರದೋಶ್​​ಗೆ ₹30 ಲಕ್ಷ ಹಣ ನೀಡಿದ್ದ ದರ್ಶನ್
ಪಾತ್ರ5
ಮೂವರು ಆರೋಪಿಗಳಿಗೆ ಸರೆಂಡರ್ ಆಗಲು ಸೂಚನೆ
ಪಾತ್ರ6
ನನ್ನ ಹೆಸರು ಎಲ್ಲೂ ಬರಬಾರದು ಎಂದು ಸರೆಂಡರ್‌ ಆಗಲು ಸೂಚನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.