Rashmika Mandanna: ಅನಿಮಲ್ ಚಿತ್ರದ ಯಶಸ್ಸಿನ ನಂತರ ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಸಂಭ್ರಮದಲ್ಲಿದ್ದಾರೆ. ಸದ್ಯ ರಶ್ಮಿಕಾ ಕೈಯಲ್ಲಿ ಎರಡು ಚಿತ್ರಗಳಿವೆ. 'ಪುಷ್ಪಾ 2' ಮತ್ತು 'ದಿ ಗರ್ಲ್‌ಫ್ರೆಂಡ್' ಸಿನಿಮಾಗಳಲ್ಲಿ ರಶ್ಮಿಕಾ ಬ್ಯುಸಿಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಅಲ್ಲುಅರ್ಜುನ್ ಅಭಿನಯದ ಪುಷ್ಪ 2 ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ರಶ್ಮಿಕಾ ಮತ್ತೊಮ್ಮೆ ಶ್ರೀವಲ್ಲಿಯಾಗಿ ರಂಜಿಸಲು ಸಿದ್ಧರಾಗಿದ್ದಾರೆ. ಇನ್ನೊಂದೆಡೆ ಗೀತಾ ಆರ್ಟ್ಸ್ ನಿರ್ಮಾಣದ ‘ದಿ ಗರ್ಲ್ ಫ್ರೆಂಡ್’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಹೀರೋ ಕಮ್ ಡೈರೆಕ್ಟರ್ ರಾಹುಲ್ ರವೀಂದ್ರನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಕೂಡ ಶರವೇಗದಲ್ಲಿ ಸಾಗುತ್ತಿದೆ. 


ಇದನ್ನೂ ಓದಿ : Salaar Collection : 275 ಕೋಟಿ ದಾಟಿದ ಸಲಾರ್‌ ಕಲೆಕ್ಷನ್, ಬಾಕ್ಸ್ ಆಫೀಸ್‌‌ ನಲ್ಲಿ ಹೊಸ ದಾಖಲೆ 


ರಶ್ಮಿಕಾ ತನ್ನ ಬಾಯ್ ಫ್ರೆಂಡ್ ಅನ್ನು "ದಿ ಗರ್ಲ್ ಫ್ರೆಂಡ್" ಸಿನಿಮಾದಲ್ಲಿ ಪರಿಚಯಿಸಿದ್ದಾರೆ. ಅವರು ಬೇರೆ ಯಾರೂ ಅಲ್ಲ ನಾನಿ ಅವರ ದಸರಾ ಸಿನಿಮಾದಲ್ಲಿ ನಟಿಸಿದ್ದ ದೀಕ್ಷಿತ್ ಶೆಟ್ಟಿ. ದಿಯಾ ಸಿನಿಮಾದಲ್ಲಿ ನಟಿಸಿ ಖ್ಯಾತಿ ಗಳಿಸಿದ ದೀಕ್ಷಿತ್ ಶೆಟ್ಟಿ ಈಗ ರಶ್ಮಿಕಾ ಜೊತೆ ಸ್ಕ್ರೀನ್‌ ಶೇರ್‌ ಮಾಡಲಿದ್ದಾರೆ. 


 


Salar: ಭರ್ಜರಿ ವರ್ಲ್ಡ್ ವೈಡ್ ಕಲೆಕ್ಷನ್.. ಬಾಲಿವುಡ್ ಗೆ ಮತ್ತೆ ಟೆನ್ಶನ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.