Deepika Ranveer first child due date September 2024: ಬಾಲಿವುಡ್‌ನ ಜನಪ್ರಿಯ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಇದೆ... ದೀಪ್‌ವೀರ್‌ ಮನೆಯಲ್ಲಿ ಭಾರೀ ಸಂತಸ ಮೂಡಲಿದೆ.. ಕಾರಣ  ಈ ದಂಪತಿಯು ಶೀಘ್ರದಲ್ಲೇ ಪೋಷಕರಾಗಲಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ನಟಿ ದೀಪಿಕಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಗರ್ಭಧಾರಣೆಯನ್ನು ಘೋಷಿಸಿದ್ದು.. ಸೆಪ್ಟೆಂಬರ್‌ನಲ್ಲಿ ಮಗುವಿಗೆ ಜನ್ಮ ನೀಡುವುದಾಗಿ ತಿಳಿಸಿದ್ದಾರೆ. ದೀಪಿಕಾ ಪ್ರೆಗ್ನೆನ್ಸಿ ಸುದ್ದಿ ಕೇಳಿ ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ.. ‌


“ನಾನದನ್ನ ನೋಡಬೇಕು ಪ್ಲೀಸ್ ತೋರಿಸಿ”… ಪರಿಪರಿಯಾಗಿ ಬೇಡಿದ ಅಭಿಮಾನಿಗೆ ಮುಲಾಜಿಲ್ಲದೆ ಆ’ ಫೋಟೋ ಶೇರ್ ಮಾಡಿದ ನಟಿ


ಇತ್ತೀಚೆಗಷ್ಟೇ ದೀಪಿಕಾ 77ನೇ ಬ್ರಿಟಿಷ್ ಅಕಾಡೆಮಿ ಫಿಲ್ಮ್ ಅವಾರ್ಡ್ಸ್ (BAFTA)ನಲ್ಲಿ ಭಾಗವಹಿಸಿದ್ದರು.. ಆಗ ಸೀರೆಯಲ್ಲಿ ಕಾಣಿಸಿಕೊಂಡ ದೀಪಿಕಾ ಅವರನ್ನು ಗಮನಿಸಿ ಅವರು ಗರ್ಭಿಣಿಯಾಗಿರಬಹುದು ಎಂಬ ಊಹಾಪೋಹಗಳು ಸೋಷಿಯಲ್‌ ಮಿಡಿಯಾದ ತುಂಬೆಲ್ಲ ಹರಿದಾಡುತ್ತಿದ್ದವು.. 
 
ಇನ್ನು ನಟಿ ದೀಪಿಕಾ ಹಾಗೂ  ರಣವೀರ್ 2018ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.. ಮದುವೆಯಾಗಿ ಆರು ವರ್ಷಗಳ ನಂತರ ದಂಪತಿ 2024ರ ಸೆಪ್ಟೆಂಬರ್‌ನಲ್ಲಿ ತಮ್ಮ ಚೊಚ್ಚಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ.


ಇದನ್ನೂ ಒದಿ : ರಶ್ಮಿಕಾ ಜೊತೆ ಗುಟ್ಟಾಗಿ ಮದುವೆಯಾದ್ರಾ ವಿಜಯ್ ದೇವರಕೊಂಡ! ಒಂದೇ ಮನೆಯಲ್ಲಿದ್ದಾರಾ ಈ ಜೋಡಿ?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.