ಹುಟ್ಟಲಿರುವ ಮಗುವಿಗಾಗಿ ಗಟ್ಟಿ ನಿರ್ಧಾರ ತೆಗೆದುಕೊಂಡ ದೀಪಿಕಾ!
Deepika : ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಲಿರುವ ಖುಷಿ ಸ್ವತಃ ತಾವೇ ಈ ಸುದ್ದಿಯನ್ನು ಹಚ್ಚಿಕೊಂಡಿದ್ದು, ಹುಟ್ಟಲಿರುವ ಮಗುವಿನ ಕುರಿತು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾಯಿಯಾಗಲಿರುವ ಖುಷಿ ಸ್ವತಃ ತಾವೇ ಈ ಸುದ್ದಿಯನ್ನು ಹಚ್ಚಿಕೊಂಡಿದ್ದು, ಹುಟ್ಟಲಿರುವ ಮಗುವಿನ ಕುರಿತು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದ್ದಾರೆ.
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅತೀ ಶೀಘ್ರದಲ್ಲೆ ತಾಯಿಯಾಗಲಿದ್ದಾರೆ ಈ ಕುರಿತ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದರು ಸದ್ಯಕ್ಕೆ ಅವರು ತಮ್ಮ ಬಾಕಿ ಉಳಿದಿರುವ ಸಿನಿಮಾಗಳ ಕೆಲಸವನ್ನು ಪೂರ್ಣಗೊಳಿಸುವಲ್ಲಿ ನಿರತರಾಗಿದ್ದಾರೆ. ಮತ್ತು ದೀಪಿಕಾ ಎರಡು ತಿಂಗಳ ಗರ್ಭಿಣಿ ಹಾಗಾಗಿ ಮಹತ್ವದ ನಿರ್ಧಾರವೊಂದನ್ನ ತೆಗೆದುಕೊಂಡಿದ್ದಾರೆ..
ಇದನ್ನು ಓದಿ : ಜನಾರ್ಧನ್ ರೆಡ್ಡಿ, ಎರಡು ಹೆಜ್ಜೆ ಮುಂದೆ ಹೋಗಿ ಮಾತನಾಡಬೇಕಾದಿತು ಹುಷಾರ್!; ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ದೀಪಿಕಾ ಎರಡು ತಿಂಗಳ ಗರ್ಭಿಣಿಯಾಗಿರುವುದರಿಂದ ತೆಲುಗು ಸಿನಿಮಾ ಡಾಟ್ ಕಾಮ್ ವರದಿ ಪ್ರಕಾರ ದೀಪಿಕಾ ಪಡುಕೋಣೆ ಆದಷ್ಟು ಬೇಗ ಎಲ್ಲಾ ಪ್ರಾಜೆಕ್ಟ್ ಗಳಿಂದ ಮುಕ್ತವಾಗಲು ಹಗಲಿರುಳು ಶ್ರಮಿಸುತ್ತಿದ್ದಾರೆ.
ಇದನ್ನು ಓದಿ : ಮೇ 6ಕ್ಕೆ "ಬೆಂಗಳೂರು ಟು ಬೆಳಗಾವಿ" ವಿಶೇಷ ರೈಲು ಸಂಚಾರ
ದೀಪಿಕಾ ವಿರಾಮ ತೆಗೆದುಕೊಳ್ಳುವುದಕ್ಕಿಂತ ಮುಂಚೆ ಅಂದರೆ ಮೇ ಅಂತ್ಯದೊಳಗೆ ಈ ಸಿನಿಮಾಗೆ ಸಂಬಂಧಪಟ್ಟ ಪ್ರಚಾರ ಕಾರ್ಯ, ಸಂದರ್ಶನವನ್ನು ಮುಗಿಸಲು ತಯಾರಿ ನಡೆಸಿದೆ. ಮುಂಬರುವ ಸಿನಿಮಾ ಕಲ್ಕಿ 2898 AD (Kalki 2898 AD) ಪ್ರಚಾರದಲ್ಲಿಯೂ ಭಾಗಿಯಾಗಲಿದ್ದಾರೆ ಮತ್ತು ತಮ್ಮ ಆರೋಗ್ಯದ ಗಮನ ಹರಿಸುವ ಉದ್ದೇಶದೊಂದಿಗೆ ನಟಿ ಈ ನಿರ್ಧಾರ ತೆಗೆದು ಕೊಂಡಿದ್ದಾರೆ.
ಸೆಪ್ಟೆಂಬರ್‌ನಲ್ಲಿ ಹೆರಿಗೆ ಆಗುವುದರಿಂದ ಈ ಎಲ್ಲಾ ಕೆಲಸಗಳಿಗೆ ನಟಿ ಕೆಲ ಕಾಲ ಗುಡ್ ಬೈ ಹೇಳಲಿದ್ದಾರೆhttps://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.