ನೇಹಾ ಸಾವಿಗೆ ಆಕ್ರೋಶ ಹೊರ ಹಾಕಿದ ಆಂಜನೇಯ ಭಕ್ತ ಧ್ರುವ ಸರ್ಜಾ..! ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದ ನಟ

Neha Hiremath death : ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಹತ್ಯೆ ನಡೆದಿದೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಆರೋಪಿಯ ಬಂಧನವೂ ಸಹ ಆಗಿದೆ. ಅಲ್ಲದೆ, ಅವಳಿ ನಗರದ ವಿದ್ಯಾರ್ಥಿಗಳು ಸೇರಿದಂತೆ ಕರುನಾಡಿನ ಜನ ನ್ಯಾಯಕ್ಕಾರಿ ಆಗ್ರಹಿಸುತ್ತಿದ್ದಾರೆ.

ನೇಹಾ ಸಾವಿಗೆ ಆಕ್ರೋಶ ಹೊರ ಹಾಕಿದ ಆಂಜನೇಯ ಭಕ್ತ ಧ್ರುವ ಸರ್ಜಾ..! ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದ ನಟ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More