ಮುಂಬೈ: ಅದು ಬಾಲಿವುಡ್ ನಟರಾಗಿರಲಿ ಅಥವಾ ನಟಿಯರಾಗಿರಲಿ ತಮ್ಮ ಜೀವನದ ಬಗ್ಗೆ ಬೋಲ್ಡ್ ಸ್ಟೇಟ್ಮೆಂಟ್ ನೀಡುವುದನ್ನು ಆಗಾಗ ನಾವು ನೋಡಿರುತ್ತೇವೆ,ದಕ್ಷಿಣ ಭಾರತದ ನಟರಿಗೆ ಹೋಲಿಸಿದರೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಯಾವುದೇ ಫಿಲ್ಟರ್ ಇಲ್ಲದೆ ಹೇಳಿಕೆ ನೀಡುತ್ತಾರೆ.
ಈ ಹಿಂದೆ ಇಂತಹದ್ದೇ ಹೇಳಿಕೆ ನೀಡುವ ಮೂಲಕ ಬಾಲಿವುಡ್ ನ ಈ ನಟ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡಿದ್ದರು.ಹೌದು, ಆ ನಟ ಬೇರೆ ಯಾರೂ ಅಲ್ಲ, ರಣಬೀರ್ ಕಪೂರ್.
ಇದನ್ನೂ ಓದಿ: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕಕ್ಕೆ ಭರ್ಜರಿ ಗೆಲುವು
ಇತ್ತೀಚಿಗೆ ಎನಿಮಲ್ ಸಿನಿಮಾದ ಯಶಸ್ಸಿನ ಮೂಲಕ ಬೇಡಿಕೆ ನಟನಾಗಿರುವ ರಣಬೀರ್ ಕಪೂರ್, ಈ ಹಿಂದೆ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಸಣ್ಣ ವಯಸ್ಸಿನಲ್ಲಿ ವರ್ಜಿನಿಟಿ ಕಳೆದಿಕೊಂಡಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.
'ನಾನು ನನ್ನ ವರ್ಜಿನಿಟಿ ಕಳೆದುಕೊಂಡಾಗ ಅಬ್ಬಬ್ಬಾ ಎಂದರೆ ಸುಮಾರು 15 ವರ್ಷ ವಯಸ್ಸಾಗಿರಬೇಕು' ಎಂದು ಹೇಳಿದ್ದಾರೆ.
ಇದನ್ನು ಕೇಳಿದ ನೆಟ್ಟಿಗರು ಬಹಳ ಕಿಲಾಡಿ ಇದ್ದಾನೆ ಇವ್ನು, ಎಂದು ಟ್ರೋಲ್ ಮಾಡುತ್ತಿದ್ದರೆ,ಇನ್ನೂ ಕೆಲವರು ತನ್ನ ಜೀವನದ ಬಗ್ಗೆ ಪ್ರಾಮಾಣಿಕವಾಗಿ ಹೇಳಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.