ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರಿಂದ "MYTH FX" ಸ್ಟುಡಿಯೋ ಅನಾವರಣ

MYTH FX Studio: ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ "MYTH FX" ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ ಎಫ್ ಎಕ್ಸ್ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು. ನಂತರ ಗಣ್ಯರು ಹಾಗೂ ಸ್ಟುಡಿಯೋ ಮುಖ್ಯಸ್ಥರು ಮಾತನಾಡಿದರು.
 
ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ  ಉಮೇಶ್ ಬಣಕಾರ್ ಅವರಿಂದ "MYTH FX" ಸ್ಟುಡಿಯೋ ಅನಾವರಣ

About the Author