ಪ್ರೇಮಿಗಳ ನೋವಿಗೆ ಧ್ವನಿಯಾದ ಜೋಗಿ ಪ್ರೇಮ್‌: "ಲೈಫ್ ಟು ಡೇ" ಚಿತ್ರಕ್ಕೆ ಹ್ಯಾಟ್ರಿಕ್‌ ಡೈರೆಕ್ಟರ್‌ ಗಾಯನ

Prem Life Today movie : ಲೈಫ್ ಟು ಡೇ.. ಈ ವರ್ಷ ಕನ್ನಡ ಚಿತ್ರರಂಗದಲ್ಲಿ ಮೂಡಿ ಬರ್ತಿರೋ ಮತ್ತೊಂದು ಟ್ರೆಂಡಿ ಸಬ್ಜೆಕ್ಟ್.. ಪಕ್ಕಾ ಲವ್ ಸಿನಿಮಾ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ತಯಾರಾಗ್ತಿರೋ ಈ ಚಿತ್ರದ ತಮಿಳು ವರ್ಷಶ್ ಹಾಡಿಗೆ ಖ್ಯಾತ ಸಂಗೀತ ನಿರ್ದೇಶ ಜೀವಿ ಪ್ರಕಾಶ್ ಧನಿಯಾಗಿದ್ದ ಸುದ್ದಿ ನಿಮಗೆಲ್ಲಾ ತಿಳಿದೆ ಇದೆ. ಇದೀಗ ಅದೇ ಹಾಡಿನ ಕನ್ನಡ ಅವತರಣಿಕೆ "ಸಿಕ್ಕರೇ.. ಸಿಕ್ಕರೇ... ಒಳ್ಳೆ ಹುಡುಗ್ರು ಸಿಕ್ಕರೇ..." ಹಾಡಿಗೆ ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಡೈರೆಕ್ಚರ್ ಜೋಗಿ ಪ್ರೇಮ್ ದನಿಗೂಡಿಸಿದ್ದಾರೆ. 

ಪ್ರೇಮಿಗಳ ನೋವಿಗೆ ಧ್ವನಿಯಾದ ಜೋಗಿ ಪ್ರೇಮ್‌: "ಲೈಫ್ ಟು ಡೇ" ಚಿತ್ರಕ್ಕೆ ಹ್ಯಾಟ್ರಿಕ್‌ ಡೈರೆಕ್ಟರ್‌ ಗಾಯನ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.