ಆಡಿಷನ್‌ಲ್ಲಿ ಪರಿಚಯ, ಲವ್‌ ಮ್ಯಾರೇಜ್‌ : ಎಸ್‌ ನಾರಾಯಣ ಮಗ-ಸೊಸೆ ನಡುವೆ ಬಿರುಕು ಬರಲು ಇದೇ ಕಾರಣ

ಪ್ರೀತಿಸಿ ವಿವಾಹವಾಗಿದ್ದ ಎಸ್ ನಾರಾಯಣ್ ಎರಡನೇ ಪುತ್ರನ ಮ್ಯಾರೇಜ್ ಸ್ಟೋರಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಾರಾಯಣ್, ಮಡದಿ, ಪುತ್ರನ ವಿರುದ್ಧವೇ ಸೊಸೆ ದೂರು ಕೊಟ್ಟಿದ್ದು, ಐದು ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ಪ್ರಕರಣದ ತನಿಖೆ ಹೇಗ್ ನಡಿತೀದೆ ಎಂಬುದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

ಆಡಿಷನ್‌ಲ್ಲಿ ಪರಿಚಯ, ಲವ್‌ ಮ್ಯಾರೇಜ್‌ : ಎಸ್‌ ನಾರಾಯಣ ಮಗ-ಸೊಸೆ ನಡುವೆ ಬಿರುಕು ಬರಲು ಇದೇ ಕಾರಣ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More