Allu Arjun: ಪುಷ್ಪ ಅಲ್ಲು ಅರ್ಜುನ್ ಅವರು ನಟಿಸಿದ ಕೊನೆಯ ಚಿತ್ರ.. ಇದು 2021 ರ ಕೊನೆಯಲ್ಲಿ ತೆರೆಗೆ ಬಂದಿತು. ಸುಕುಮಾರ್ ನಿರ್ದೇಶನದ ಈ ಚಿತ್ರವು ಬ್ಲಾಕ್‌ಬಸ್ಟರ್ ಹಿಟ್ ಆಯಿತು. ಈ ಚಿತ್ರದಲ್ಲಿನ ಅಭಿನಯಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದಿದ್ದು.. ಈ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಮೊದಲ ತೆಲುಗು ನಟ ಎಂಬ ಹೆಗ್ಗಳಿಕೆಗೂ ನಟ ಪಾತ್ರರಾಗಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-ʼಥ್ರಿಲ್ಲರ್-ಸಸ್ಪೆನ್ಸ್ʼ ಸಿನಿಮಾ ಅಂದ್ರೆ ಇಷ್ಟಾನಾ..? ಫ್ರೀಯಾಗಿ ಈ 5 ಸಿನಿಮಾಗಳನ್ನ OTTಯಲ್ಲಿ ನೋಡಿ


ಸದ್ಯ ಪುಷ್ಪ 2 ಕೂಡ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಸಿನಿಮಾದ ಬಿಸಿನೆಸ್ ಈಗಾಗಲೇ ಜೋರಾಗಿದ್ದು.. ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ಕಲೆಕ್ಷನ್ ಮಾಡಲಿದೆ ಎಂದು ಚಿತ್ರತಂಡ ನಿರೀಕ್ಷಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ನಟ ಅಲ್ಲು ಅರ್ಜುನ್ ಅವರು ಪುಷ್ಪಾ ನಿರ್ಮಾಪಕರೊಂದಿಗೆ ಪ್ರಮುಖ ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅದರಂತೆ ಚಿತ್ರಕ್ಕೆ ಸಂಭಾವನೆ ಬೇಡ ಎಂದು ಅಲ್ಲು ಅರ್ಜುನ್ ಹೇಳಿದ್ದಾರೆ.


ಇದನ್ನೂ ಓದಿ-ಆಸ್ಕರ್‌ ರೇಸ್‌ನಲ್ಲಿ ʼ12th ಫೇಲ್‌ʼ ಚಿತ್ರ: ಐಪಿಎಸ್‌ ಅಧಿಕಾರಿ ಜೀವನದ ಆಧಾರಿತ ಕಥೆ!


ಬದಲಾಗಿ ಚಿತ್ರದ ಲಾಭದ ಶೇ.33ರಷ್ಟು ಹಣವನ್ನು ಅವರಿಗೆ ಸಂಭಾವನೆಯಾಗಿ ನೀಡಬೇಕು ಎಂದು ಒಪ್ಪಂದದಲ್ಲಿ ಹೇಳಲಾಗಿದೆ. ಇದರ ಪ್ರಕಾರ ಪುಷ್ಪಾ 2 1000 ಕೋಟಿ ಕಲೆಕ್ಷನ್ ಮಾಡಿದರೆ ಅಲ್ಲು ಅರ್ಜುನ್ 330 ಕೋಟಿ ಸಂಭಾವನೆ ಪಡೆಯಲಿದ್ದಾರೆ. ಒಂದು ವೇಳೆ ಚಿತ್ರ ಆ ಕಲೆಕ್ಷನ್ ತಲುಪದಿದ್ದರೂ ಡಿಜಿಟಲ್, ಸ್ಯಾಟಲೈಟ್ ರೈಟ್ಸ್ ಸೇರಿ ಪ್ರಿ ರಿಲೀಸ್ ಬ್ಯುಸಿನೆಸ್ ಮೂಲಕ ಚಿತ್ರ ಕನಿಷ್ಠ 800 ಕೋಟಿ ಕಲೆಕ್ಷನ್ ಮಾಡಲಿದೆ ಎನ್ನಲಾಗ್ತಿದೆ ಹಾಗಾಗಿ ಅಲ್ಲು ಅರ್ಜುನ್ ಈ ಸಿನಿಮಾದಿಂದ 250 ಕೋಟಿ ಗಳಿಕೆ ಮಾಡೋದು ಖಚಿತ ಎನ್ನಲಾಗುತ್ತಿದೆ.. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.