Allu Arjun: ಅಲ್ಲು ಅರ್ಜುನ್ ತಮ್ಮ ಪತ್ನಿ ಸ್ನೇಹಾ ಅವರನ್ನು ಪ್ರೀತಿಯಿಂದ ಏನೆಂದು ಕರೆಯುತ್ತಾರೆ ಗೊತ್ತಾ...?
Allu Arjun wife: ಸೌತ್ ಸೂಪರ್ಸ್ಟಾರ್ ಅಲ್ಲು ಅರ್ಜುನ್ ಸದ್ಯ ಪುಷ್ಪಾ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.. ಇದರ ಹೊರತಾಗಿ ಇದೀಗ ಅವರ ವೈಯಕ್ತಿಕ ವಿಚಾರವೊಂದು ಹೊರಬಿದ್ದಿದೆ.
Allu Arjun: ಟಾಲಿವುಡ್ ರೊಮ್ಯಾಂಟಿಕ್ ಜೋಡಿಗಳಲ್ಲಿ ಅಲ್ಲು ಸ್ನೇಹಾ ಜೋಡಿಯೇ ಮುಂದು. ಅಲ್ಲು ಅರ್ಜುನ್ ಅವರು ತುಂಬಾ ಪ್ರೀತಿಸುತ್ತಿದ್ದ ಸ್ನೇಹಾರೆಡ್ಡಿಯವರನ್ನು ಮದುವೆಯಾಗಿ ಸಂಸಾರವನ್ನು ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಅವರಿಗೆ ಇಬ್ಬರು ಮಕ್ಕಳು.. ಅವರೇ ಅಯಾನ್, ಅರ್ಹಲ್. ಜೊತೆಗೆ ಅವರೂ ಸ್ಟಾರ್ ಕಿಡ್ಸ್... ಟಾಲಿವುಡ್ ಗೆ ಎಂಟ್ರಿ ಕೊಟ್ಟು... ನಟನೆಯಲ್ಲಿ ತಮ್ಮ ಸಾಮರ್ಥ್ಯ ತೋರಿಸುತ್ತಿದ್ದಾರೆ.
ನಟ ಅಲ್ಲು ಅರ್ಜುನ್ ಪುಷ್ಪಾ ಸಿನಿಮಾದಿಂದ ಬರೀ ಟಾಲಿವುಡ್‌ನಲ್ಲಿ ಮಾತ್ರವಲ್ಲದೇ ಇಡೀ ಭಾರತದ ತುಂಬೆಲ್ಲ ತಮ್ಮ ಖ್ಯಾತಿಯನ್ನು ಪಸರಿಸಿದರು.. ಸದ್ಯ ಪುಷ್ಪ 2 ಮೂಲಕ ಮತ್ತೊಂದು ದೊಡ್ಡ ಸಾಧನೆ ಮಾಡಲು ಸಿದ್ಧರಾಗಿದ್ದಾರೆ.. ಇತ್ತೀಚೆಗಷ್ಟೇ ಬಿಡುಗಡೆಯಾದ ಈ ಚಿತ್ರದ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಇದನ್ನೂ ಓದಿ-Lok Sabha Election 2024: ಹುಟ್ಟೂರಿನಲ್ಲಿ ಕುಟುಂಬ ಸಮೇತ ಮತಗಟ್ಟೆಗೆ ಬಂದು ವೋಟ್ ಹಾಕಿದ ನಟರಾಕ್ಷಸ!
ಇನ್ನು ಬನ್ನಿ ವೈಯಕ್ತಿಕ ಜೀವನವೂ ತುಂಬಾ ಆನಂದಮಯವಾಗಿದೆ.. ಆಗಾಗ್ಗೆ ಅವರು ತಮ್ಮ ಫ್ಯಾಮಿಲಿ ವಿಡಿಯೋ, ಫೋಟೋಗಳನ್ನು ಅಪ್ ಲೋಡ್ ಮಾಡುವುದನ್ನು ನಾವು ನೋಡುತ್ತೇವೆ.. ಇದೀಗ ಈ ಲೇಖನದಲ್ಲಿ ಅಲ್ಲು ಅರ್ಜುನ್ ಪತ್ನಿ ಅವರಿಗೆ ಏನೆಂದು ಕರೆಯುತ್ತಾರೆ ಎನ್ನುವುದನ್ನು ನೋಡೋಣ..
ಅಲ್ಲು ಅರ್ಜುನ್ ತಮ್ಮ ಪತ್ನಿ ಸ್ನೇಹರೆಡ್ಡಿಯನ್ನು ಪ್ರೀತಿಯಿಂದ ಕ್ಯೂಟಿ ಎಂದು ಕರೆಯುತ್ತಾರೆ. ಅವರ ಆಪ್ತರು ಹೇಳುವ ಪ್ರಕಾರ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ-Lok Sabha Election 2024: ಮತದಾನ ಮಾಡಿ ಹಕ್ಕು ಚಲಾಯಿಸಿದ ಸಿನಿರಂಗದ ತಾರೆಯರು!! ಪೋಟೋಸ್ ಇಲ್ಲಿವೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.