ಗೆಳತಿ ರಶ್ಮಿಕಾ ಮಂದಣ್ಣ ಬಗ್ಗೆ ವಿಜಯ್ ದೇವರಕೊಂಡ ಹೇಳಿದ್ದೇನು ಗೊತ್ತೇ?

ಕರಣ್ ಜೋಹರ್ ಹೋಸ್ಟ್ ಮಾಡಿದ ಕಾಫಿ ವಿತ್ ಕರಣ್ ನ ನಾಲ್ಕನೇ ಸಂಚಿಕೆ ಬಿಡುಗಡೆಯಾಗಿದ್ದು, ಮತ್ತು ಇದು ಲಿಗರ್ ಸ್ಟಾರ್ ಗಳಾದ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಅವರನ್ನು ಒಳಗೊಂಡಿದೆ.

Written by - Zee Kannada News Desk | Last Updated : Jul 28, 2022, 08:06 PM IST
  • ಈ ಚಲನಚಿತ್ರದಲ್ಲಿ ಮಾಜಿ ಅಮೇರಿಕನ್ ವೃತ್ತಿಪರ ಬಾಕ್ಸರ್ ಮೈಕ್ ಟೈಸನ್ ಅವರು ಇದೆ ಮೊದಲ ಬಾರಿಗೆ ಭಾರತೀಯ ಸಿನಿಮಾವೊಂದರಲ್ಲಿ ನಟಿಸಿದ್ದಾರೆ.
ಗೆಳತಿ ರಶ್ಮಿಕಾ ಮಂದಣ್ಣ ಬಗ್ಗೆ ವಿಜಯ್ ದೇವರಕೊಂಡ ಹೇಳಿದ್ದೇನು ಗೊತ್ತೇ?  title=
file photo

ಮುಂಬೈ: ಕರಣ್ ಜೋಹರ್ ಹೋಸ್ಟ್ ಮಾಡಿದ ಕಾಫಿ ವಿತ್ ಕರಣ್ ನ ನಾಲ್ಕನೇ ಸಂಚಿಕೆ ಬಿಡುಗಡೆಯಾಗಿದ್ದು, ಮತ್ತು ಇದು ಲಿಗರ್ ಸ್ಟಾರ್ ಗಳಾದ ವಿಜಯ್ ದೇವರಕೊಂಡ ಮತ್ತು ಅನನ್ಯಾ ಪಾಂಡೆ ಅವರನ್ನು ಒಳಗೊಂಡಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕರೋನಾ ಲಸಿಕೆ ಕೊರೆತೆಯಾಗದಂತೆ ಕ್ರಮ - ಸಚಿವ ಸುಧಾಕರ್

ಈ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡಗೆ ನಟಿ ರಶ್ಮಿಕಾ ಮಂದಣ್ಣ ಜೊತೆಗಿನ ಸಂಬಂಧದ ಬಗ್ಗೆ ಕೇಳಲಾಯಿತು, ಇದಕ್ಕೆ ಪ್ರತಿಕ್ರಿಯಿಸಿದ ವಿಜಯ್ 'ನಾವು ನನ್ನ ಜೀವನದ ಆರಂಭಿಕ ಹಂತದಲ್ಲಿ ಎರಡು ಚಿತ್ರಗಳನ್ನು (ಗೀತಾ ಗೋವಿಂದಂ ಮತ್ತು ಡಿಯರ್ ಕಾಮ್ರೇಡ್) ಒಟ್ಟಿಗೆ ಮಾಡಿದ್ದೇವೆ ಮತ್ತು ಅವಳು ಡಾರ್ಲಿಂಗ್ ಇದ್ದ ಹಾಗೆ, ಮತ್ತು ನಾನು ಅವಳನ್ನು ತುಂಬಾ ಇಷ್ಟಪಡುತ್ತೇನೆ. ಅವಳು ನನಗೆ ನಿಜವಾಗಿಯೂ ಒಳ್ಳೆಯ ಸ್ನೇಹಿತೆ." ಎಂದು ಹೇಳಿದ್ದಾರೆ.

ಇದನ್ನೂ ಓದಿ: Siddaramaiah : ಸಿದ್ದರಾಮಯ್ಯ 'ಅಮೃತ ಮಹೋತ್ಸವ' : 50 ಎಕರೆ ಜಾಗದಲ್ಲಿ ಬೃಹತ್ ವೇದಿಕೆ!

ಇದೆ ಅಗಸ್ಟ್ 25 ರಂದು ಬಹುನಿರೀಕ್ಷಿತ ಚಿತ್ರ ಲಿಗರ್ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಸೇರಿದಂತೆ ಬಹು ಭಾಷೆಗಳಲ್ಲಿ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ.ಈ ಚಲನಚಿತ್ರದಲ್ಲಿ ಮಾಜಿ ಅಮೇರಿಕನ್ ವೃತ್ತಿಪರ ಬಾಕ್ಸರ್ ಮೈಕ್ ಟೈಸನ್ ಅವರು ಇದೆ ಮೊದಲ ಬಾರಿಗೆ ಭಾರತೀಯ ಸಿನಿಮಾವೊಂದರಲ್ಲಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

 

Trending News