ಸ್ಯಾಂಡಲ್‌ವುಡ್‌ ಸ್ಟಾರ್‌ ಕಿಚ್ಚ ಸುದೀಪ್‌ ಫೇವರೆಟ್‌ ಹಿರೋಯಿನ್‌ ಯಾರು ಗೊತ್ತಾ? ಇಡೀ ಸೌತ್‌ ಇಂಡಸ್ಟ್ರೀಯನ್ನೇ ಆಳುತ್ತಿರೋ ಬ್ಯೂಟಿ ಆಕೆ

Kichcha Sudeep favourite Actress: ಕನ್ನಡದ ಸ್ಟಾರ್ ಹೀರೋ ಕಿಚ್ಚ ಸುದೀಪ್ ಅವರಿಗೆ ತೆಲುಗಿನಲ್ಲಿಯೂ ಒಳ್ಳೆಯ ಫಾಲೋಯಿಂಗ್ ಇರುವುದು ಗೊತ್ತೇ ಇದೆ. ‘ಈಗ್’ ಚಿತ್ರದ ಮೂಲಕ ನಾಯಕನಟನಾಗಿ ಮುಂದೆ ಬಂದು ತಮ್ಮ ಅದ್ಭುತ ಅಭಿನಯದಿಂದ ಪ್ರೇಕ್ಷಕರನ್ನು ಸೆಳೆದಿದ್ದರು. ಸದ್ಯ ಅವರು ಕನ್ನಡದಲ್ಲಿ ಸರಣಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಸ್ಯಾಂಡಲ್‌ವುಡ್‌ ಸ್ಟಾರ್‌ ಕಿಚ್ಚ ಸುದೀಪ್‌ ಫೇವರೆಟ್‌ ಹಿರೋಯಿನ್‌ ಯಾರು ಗೊತ್ತಾ? ಇಡೀ ಸೌತ್‌ ಇಂಡಸ್ಟ್ರೀಯನ್ನೇ ಆಳುತ್ತಿರೋ ಬ್ಯೂಟಿ ಆಕೆ
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More