ಡಾಲಿ ಧನಂಜಯ ಹುಟ್ಟುಹಬ್ಬಕ್ಕೆ "ಜಿಂಗೋ" ಸೆಕೆಂಡ್ ಲುಕ್ ಪೋಸ್ಟರ್ ಬಿಡುಗಡೆ..!

Dolly dhananjay jingo movie : ಡಾಲಿ ಪಿಚ್ಚರ್ಸ್ ಮತ್ತು ತ್ರಿಶೂಲ್ ವಿಜನರಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ಅಭಿನಯದ "ಜಿಂಗೋ" ಚಿತ್ರದ ಸೆಕೆಂಡ್ ಲುಕ್ ಪೋಸ್ಟರ್ ಅನ್ನು ನಟ ಧನಂಜಯ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ.

ಡಾಲಿ ಧನಂಜಯ ಹುಟ್ಟುಹಬ್ಬಕ್ಕೆ "ಜಿಂಗೋ" ಸೆಕೆಂಡ್ ಲುಕ್ ಪೋಸ್ಟರ್ ಬಿಡುಗಡೆ..!
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More