ಸಿನಿರಂಗದಲ್ಲಿ ಮತ್ತೊಂದು ದುರಂತ.. ಆತ್ಮಹತ್ಯೆಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ!
executive producer committed suicide: ಸಿನಿರಂಗದಲ್ಲಿ ಮತ್ತೊಂದು ದುರಂತ ನಡೆದಿದೆ.. ಖ್ಯಾತ ನಿರ್ಮಾಪಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಈ ಸುದ್ದಿ ಇಡೀ ಚಿತ್ರರಂಗವನ್ನೇ ಬೆಚ್ಚಿ ಬೀಳಿಸಿದೆ..
swapna varma : ಟಾಲಿವುಡ್‌ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕಾರ್ಯಕಾರಿ ನಿರ್ಮಾಪಕಿ ಸ್ವಪ್ನಾ ವರ್ಮಾ (33) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.. ಹೌದು ಮಾದಾಪುರದಲ್ಲಿ ತಾನು ವಾಸವಿದ್ದ ಪ್ಲಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ, ಹಣಕಾಸಿನ ತೊಂದರೆಯಿಂದ ಆಕೆ ಈ ರೀತಿ ಮಾಡಿದ್ದಾಳೆ ಎಂದು ಪೊಲೀಸರು ಶಂಕಿಸಿದ್ದಾರೆ.
ಇದನ್ನೂ ಓದಿ-ಕುತೂಹಲ ಮೂಡಿಸಿದೆ ‘ನಾಟ್ ಔಟ್’ ಟ್ರೇಲರ್: ಡಾರ್ಕ್ ಹ್ಯೂಮರ್ ಕಾಮಿಡಿ ಜಾನರ್ ಸಿನಿಮಾ ಜು.19ಕ್ಕೆ ರಿಲೀಸ್
ಸ್ವಪ್ನಾ ವರ್ಮಾ ಚಿತ್ರರಂಗದಲ್ಲಿ ಕೆಲಸ ಮಾಡಲು ಮೂರು ವರ್ಷಗಳ ಹಿಂದೆ ಹೈದರಾಬಾದ್ ನಗರಕ್ಕೆ ಬಂದಿದ್ದಳು. ಮಾದಾಪುರದ ಕಾವೂರಿ ಹಿಲ್ಸ್‌ನಲ್ಲಿ ನೆಲೆಸಿರುವ ಅವರು ಕಳೆದ ವರ್ಷದಿಂದ ಚಿತ್ರರಂಗದಲ್ಲಿ ಕಾರ್ಯಕಾರಿ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ.. ಕಳೆದ ಆರು ತಿಂಗಳಿಂದ ಆಕೆಗೆ ಯಾವುದೇ ಪ್ರಾಜೆಕ್ಟ್‌ಗಳಿಲ್ಲ.. ಎರಡು ದಿನಗಳ ಹಿಂದೆ ಇವರು ತಮ್ಮ ಪ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ..
ಇದನ್ನೂ ಓದಿ-ಗಂಡನಿಗೆ 3 ಮದುವೆ.. ಇಂಡಸ್ಟ್ರಿಯಲ್ಲಿ ಸೂಪರ್ ಕ್ರೇಜ್.. ಅರ್ಧಗಂಟೆಗೆ ಒಂದೂವರೆ ಲಕ್ಷ ರೂ.! ಯಾರು ಆ ನಟಿ..?
ಆಕೆಯ ಪ್ಲಾಟ್‌ನಿಂದ ದುರ್ವಾಸನೆ ಬರುತ್ತಿದ್ದರಿಂದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಅಲ್ಲಿಗೆ ಬಂದು ಪ್ಲಾಟ್‌ನ ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.