ಪ್ರಭಾಸ್‌ ಅಲ್ಲ.. ಖ್ಯಾತ ನಿರ್ದೇಶಕನ ಜೊತೆ ಅನುಷ್ಕಾ ಶೆಟ್ಟಿ ರಹಸ್ಯ ಮದುವೆ!? ಬಿಗ್‌ ಸೀಕ್ರಟ್‌ ರಿವೀಲ್!!‌

Anushka Shetty Marriage: ಅನುಷ್ಕಾ ಶೆಟ್ಟಿ ಮದುವೆ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅವರು ಅನೇಕ ಜನರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಮತ್ತು ಮದುವೆಗೆ ಸಿದ್ಧರಾಗಿದ್ದಾರೆ ಎಂಬ ವದಂತಿಗಳು ವೈರಲ್ ಆಗಿವೆ. 
 

ಪ್ರಭಾಸ್‌ ಅಲ್ಲ.. ಖ್ಯಾತ ನಿರ್ದೇಶಕನ ಜೊತೆ ಅನುಷ್ಕಾ ಶೆಟ್ಟಿ ರಹಸ್ಯ ಮದುವೆ!? ಬಿಗ್‌ ಸೀಕ್ರಟ್‌ ರಿವೀಲ್!!‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More