ಎಷ್ಟೇ ಕೋಟಿ ಕೊಟ್ಟರೂ ರಜನಿಕಾಂತ್ ಮತ್ತು ಕಮಲಹಾಸನ್ ಜೊತೆ ನಟಿಸಲ್ಲ ಎಂದಿದ್ರಂತೆ ಈ ನಟಿ! ಅಷ್ಟಕ್ಕೂ ಯಾರು ಗೊತ್ತಾ ಆ ಸುಂದ್ರಿ!!

Famous Actress Nadhiya: ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕಮಲ್ ಹಾಸನ್ 50 ವರ್ಷಗಳಿಂದ ತಮಿಳು ತೆಲುಗು ಚಿತ್ರರಂಗದಲ್ಲಿ ಸ್ಟಾರ್ ಹೀರೋಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಆದ್ರೆ ಈ ಇಬ್ಬರು ಹೀರೋಗಳನ್ನು ರಿಜೆಕ್ಟ್ ಮಾಡಿದ ಹೀರೋಯಿನ್ ಯಾರು ಗೊತ್ತಾ? 

ಎಷ್ಟೇ ಕೋಟಿ ಕೊಟ್ಟರೂ ರಜನಿಕಾಂತ್ ಮತ್ತು ಕಮಲಹಾಸನ್ ಜೊತೆ ನಟಿಸಲ್ಲ ಎಂದಿದ್ರಂತೆ ಈ ನಟಿ! ಅಷ್ಟಕ್ಕೂ ಯಾರು ಗೊತ್ತಾ ಆ ಸುಂದ್ರಿ!!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More