ಮದುವೆ ಮೂಡ್ ನಲ್ಲಿ ನಟಿ ರಮ್ಯಾ! ಪ್ರಿಯತಮನ ತಬ್ಬಿ ರೊಮ್ಯಾನ್ಸ್ ಮಾಡಿದ ವಿಡಿಯೋ ವೈರಲ್!

Actress Ramya Marriage: ನಟಿ ರಮ್ಯಾ ಮುಂದಿನ ತಿಂಗಳು ತನ್ನ ಬಾಯ್ ಫ್ರೆಂಡ್ ಜೊತೆ ಮದುವೆಯಾಗುತ್ತಿದ್ದು, ತನ್ನ ಬಾಯ್ ಫ್ರೆಂಡ್ ಜೊತೆ ಹಾಕಿರುವ ರೊಮ್ಯಾಂಟಿಕ್ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
 

ಮದುವೆ ಮೂಡ್ ನಲ್ಲಿ ನಟಿ ರಮ್ಯಾ! ಪ್ರಿಯತಮನ ತಬ್ಬಿ ರೊಮ್ಯಾನ್ಸ್ ಮಾಡಿದ ವಿಡಿಯೋ ವೈರಲ್!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.