Famous Anchor: ಖ್ಯಾತ ಆಂಕರ್ ಬಾಯ್‌ಫ್ರೆಂಡ್‌ ಜೊತೆಗಿನ ಪೋಟೋಸ್‌ ವೈರಲ್!‌

Famous Anchor Boyfriend: ಖ್ಯಾತ ನಿರೂಪಕಿ ಅನಸೂಯಾ ಭಾರದ್ವಾಜ್ ಮದುವೆಗೂ ಮುನ್ನ ತನ್ನ ಗೆಳೆಯನೊಂದಿಗೆ ಎಂಜಾಯ್ ಮಾಡುತ್ತಿರುವ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗಿವೆ.

Written by - Savita M B | Last Updated : Jun 6, 2024, 03:08 PM IST
  • ಜಬರ್ದಸ್ತ್ ಬ್ಯೂಟಿ ಅನಸೂಯಾ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟಿವ್ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತೇ ಇದೆ.
  • ಮದುವೆಗೂ ಮುನ್ನ ತನ್ನ ಬಾಯ್ ಫ್ರೆಂಡ್ ಜೊತೆಗಿರುವ ಫೋಟೋಗಳನ್ನು ಅನಸೂಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Famous Anchor: ಖ್ಯಾತ ಆಂಕರ್ ಬಾಯ್‌ಫ್ರೆಂಡ್‌ ಜೊತೆಗಿನ ಪೋಟೋಸ್‌ ವೈರಲ್!‌  title=

Anasuya Bharadwaj: ಜಬರ್ದಸ್ತ್ ಬ್ಯೂಟಿ ಅನಸೂಯಾ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟಿವ್ ಆಗಿದ್ದಾರೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ವೃತ್ತಿಬದುಕಿನ ಹೊರತಾಗಿ ಆಗಾಗ ಕುಟುಂಬದ ವಿಚಾರಗಳನ್ನು ಹಂಚಿಕೊಳ್ಳುವ ಈ ಚೆಲುವೆ ಇತ್ತೀಚೆಗಷ್ಟೇ ಹಳೆಯ ಫೋಟೋಗಳನ್ನು ಶೇರ್ ಮಾಡಿ ಶಾಕ್ ನೀಡಿದ್ದಾರೆ.. 

ಮದುವೆಗೂ ಮುನ್ನ ತನ್ನ ಬಾಯ್ ಫ್ರೆಂಡ್ ಜೊತೆಗಿರುವ ಫೋಟೋಗಳನ್ನು ಅನಸೂಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.. ಈ ಚಿತ್ರಗಳನ್ನು ನೋಡಿದ ನೆಟ್ಟಿಗರು ಸೂಪರ್ ಎಂದು ಕಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ-Puttakkana Makkalu Serial: ಪುಟ್ಟಕ್ಕನ ಮಗಳ ಪಾಲಿನ ವಿಲನ್ ರಾಧಾ ನಿಜ ಜೀವನದಲ್ಲಿ ಏನ್ ವೃತ್ತಿ ಮಾಡ್ತಾರೆ ಗೊತ್ತಾ?

ಅನಸೂಯಾ ಪತಿ ಶಶಾಂಕ್ ಭಾರದ್ವಾಜ್ ಅವರೊಂದಿಗೆ ಇರುವ ಈ ಫೋಟೋಗಳು ಪ್ರಸ್ತುತ ಟ್ರೆಂಡಿಂಗ್ ಆಗಿವೆ. ಅನಸೂಯಾ ಸ್ಲಿಮ್ ಮತ್ತು ಫಿಟ್ ಲುಕ್‌ನಲ್ಲಿ ಸುಂದರವಾಗಿ ಕಾಣುತ್ತಿದ್ದು, ಸದ್ಯ ಈ ಫೋಟೋಗಳು ಅವರ ಅಭಿಮಾನಿಗಳಿಗೆ ಫುಲ್ ಮೀಲ್ ಆಗಿವೆ.

No description available.

ಅನಸೂಯಾ ತಮ್ಮ ಪತಿ ಭಾರದ್ವಾಜ್ ಮತ್ತು ಮಕ್ಕಳೊಂದಿಗೆ ಬೇಸಿಗೆ ರಜೆಯ ಪ್ರವಾಸವನ್ನು ಆನಂದಿಸುತ್ತಿದ್ದಾರೆ. ದೇಶದ ಹಲವು ರಾಜ್ಯಗಳನ್ನು ಸುತ್ತಿ ಅಲ್ಲಿನ ಸಂಸ್ಕೃತಿ, ಬದುಕಿನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುತ್ತಿದ್ದಾರೆ. ಕಾಲಕಾಲಕ್ಕೆ ಈ ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ..

ಇದನ್ನೂ ಓದಿ-ಬಹುನಿರೀಕ್ಷಿತ 'ಕೋಟಿ' ಸಿನಿಮಾದ ಟ್ರೇಲರ್ ಬಿಡುಗಡೆ : ಜೂನ್ 14ಕ್ಕೆ ತೆರೆ ಬರಲಿದೆ ಸಿನಿಮಾ

ಜಬರ್ದಸ್ತ್ ಶೋ ಮೂಲಕ ಎಲ್ಲರನ್ನೂ ತಲುಪಿದ ಅನಸೂಯಾ, ಗ್ಲಾಮರ್‌ನೊಂದಿಗೆ ತೆರೆ ಮೇಲೆ ಮೆರೆದ ಕೆಲವೇ ಆಂಕರ್‌ಗಳಲ್ಲಿ ಒಬ್ಬರಾಗಿ ಹೆಸರು ಗಳಿಸಿದ್ದಾರೆ.. ಇತ್ತೀಚೆಗಷ್ಟೇ ಜಬರ್ದಸ್ತ್ ಗೆ ಗುಡ್ ಬೈ ಹೇಳಿರುವ ಅನಸೂಯಾ ಬೆಳ್ಳಿತೆರೆಯಲ್ಲಿ ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಸಾಲು ಸಾಲು ಆಫರ್‌ಗಳನ್ನು ಪಡೆದು ಸೆಟ್‌ಗಳಲ್ಲಿ ಬ್ಯುಸಿಯಾಗುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನು ಮಾಡುತ್ತಾ ಬೆಳ್ಳಿತೆರೆಯ ಪಯಣ ಮುಂದುವರೆಸಿದ್ದಾರೆ.

ರಂಗಸ್ಥಳಂ ಚಿತ್ರದಲ್ಲಿ ಸೂಪರ್ ರೆಸ್ಪಾನ್ಸ್ ಪಡೆದ ಈ ಚೆಲುವೆ. ಅವರು ಅನೇಕ ಲೇಡಿ ಓರಿಯೆಂಟೆಡ್ ಚಿತ್ರಗಳನ್ನು ಮಾಡುತ್ತಿದ್ದಾರೆ.. ಸದ್ಯ ಅನಸೂಯಾ ಕೈಯಲ್ಲಿ ಹಲವು ಪ್ರಾಜೆಕ್ಟ್‌ಗಳಿವೆ.  
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News