ಪ್ರಖ್ಯಾತ ನಿರೂಪಕಿಯ ಕರಿಯರ್‌ ಅಂತ್ಯ! ಫೇಮಸ್‌ ಆಂಕರ್‌ ವೃತ್ತಿ ಜೀವನಕ್ಕೆ ಕಂಟಕವಾಗಿದ್ಯಾರು?

Famous Anchor: ಇವರು ಒಂದು ಕಾಲದಲ್ಲಿ ಸ್ಟಾರ್ ಆ್ಯಂಕರ್ ಆಗಿ ಮಿಂಚಿದ್ದರು. ಆದರೆ ಅನಿರೀಕ್ಷಿತವಾಗಿ ಇಂಡಸ್ಟ್ರಿ ತೊರೆದರು.. ಯಶಸ್ಸಿನ ಉತ್ತುಂಗದಲ್ಲಿದ್ದ ಅವರು ಇದ್ದಕ್ಕಿದ್ದಂತೆ ಬಣ್ಣದ ಲೋಕಕ್ಕೆ ಗುಡ್‌ ಬೈ ಹೇಳಿದ್ದೇಕೆ? ಇದಕ್ಕೆ ಕಾರಣ ಯಾರು ಎನ್ನುವುದನ್ನು ಇಲ್ಲಿ ತಿಳಿಯೋಣ..   
 

ಪ್ರಖ್ಯಾತ ನಿರೂಪಕಿಯ ಕರಿಯರ್‌ ಅಂತ್ಯ! ಫೇಮಸ್‌ ಆಂಕರ್‌ ವೃತ್ತಿ ಜೀವನಕ್ಕೆ ಕಂಟಕವಾಗಿದ್ಯಾರು?

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.